Skip to content
ThuthiThuthiThuthi
Isaiah · chapter 54 · verse 9

Isaiah 54:9 in Kannada

ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.

Idu nanage nohana kaalada pralaya dantide; nohana kaalada pralayavu innu bhoomiya mele hariyagodisuvadillavendu naanu pramaanamaadida haageye innu ninna mele kopagolluvadilla illave ninnannu gadarisuvadilla endu pramaanamaadiddene.

Isaiah 54:9 in English

King James Version (KJV)
For this [is as] the waters of Noah unto me: for [as] I have sworn that the waters of Noah should no more go over the earth; so have I sworn that I would not be wroth with thee, nor rebuke thee.
World English Bible (WEB)
“For this is like the waters of Noah to me; for as I have sworn that the waters of Noah will no more go over the earth, so I have sworn that I will not be angry with you, nor rebuke you.
American Standard Version (ASV)
For this is [as] the waters of Noah unto me; for as I have sworn that the waters of Noah shall no more go over the earth, so have I sworn that I will not be wroth with thee, nor rebuke thee.
Bible in Basic English (BBE)
For this is like the days of Noah to me: for as I took an oath that the waters of Noah would never again go over the earth, so have I taken an oath that I will not again be angry with you, or say bitter words to you.
Darby Translation (DBY)
For this is [as] the waters of Noah unto me, since I have sworn that the waters of Noah should no more go over the earth: so have I sworn that I will no more be wroth with thee, nor rebuke thee.
Webster's Bible (WBS)
For this [is as] the waters of Noah to me: for [as] I have sworn that the waters of Noah shall no more overflow the earth; so have I sworn that I will not be wroth with thee, nor rebuke thee.
Young's Literal Translation (YLT)
For, the waters of Noah [is] this to Me, In that I have sworn — the waters of Noah Do not pass again over the earth — So I have sworn, Wrath is not upon thee, Nor rebuke against thee.

Read in context

  1. 7ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
  2. 8ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
  3. 9ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
  4. 10ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
  5. 11ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
Read all of Isaiah 54

Cross references

Original words (Hebrew)

Isaiah 54:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.