Skip to content
ThuthiThuthiThuthi
Isaiah · chapter 55 · verse 10

Isaiah 55:10 in Kannada

ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,

Maleyoo himavoo aakaashadinda ilidu bandu allige hintirugi hogade bhoomiyannu toyisi bittuvavanige beejavannoo unnuvavanige rottiyannoo kodu vanteyoo phalavannu huttisi chigurugolisuva haageyoo,

Isaiah 55:10 in English

King James Version (KJV)
For as the rain cometh down, and the snow from heaven, and returneth not thither, but watereth the earth, and maketh it bring forth and bud, that it may give seed to the sower, and bread to the eater:
World English Bible (WEB)
For as the rain comes down and the snow from the sky, and doesn’t return there, but waters the earth, and makes it grow and bud, and gives seed to the sower and bread to the eater;
American Standard Version (ASV)
For as the rain cometh down and the snow from heaven, and returneth not thither, but watereth the earth, and maketh it bring forth and bud, and giveth seed to the sower and bread to the eater;
Bible in Basic English (BBE)
For as the rain comes down, and the snow from heaven, and does not go back again, but gives water to the earth, and makes it fertile, giving seed to the planter, and bread for food;
Darby Translation (DBY)
For as the rain cometh down, and the snow from heaven, and returneth not thither, but watereth the earth, and maketh it bring forth and bud, that it may give seed to the sower, and bread to the eater:
Webster's Bible (WBS)
For as the rain cometh down, and the snow from heaven, and returneth not thither, but watereth the earth, and maketh it bring forth and bud, that it may give seed to the sower, and bread to the eater:
Young's Literal Translation (YLT)
For, as come down doth the shower, And the snow from the heavens, And thither returneth not, But hath watered the earth, And hath caused it to yield, and to spring up, And hath given seed to the sower, and bread to the eater,

Read in context

  1. 8ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.
  2. 9ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
  3. 10ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
  4. 11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
  5. 12ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್‌ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
Read all of Isaiah 55

Cross references

Original words (Hebrew)

Isaiah 55:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.