Isaiah · chapter 55 · verse 11
Isaiah 55:11 in Kannada
ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
Nanna baayinda horaduva nanna vaakyavu haageyoo iruvadu; adu summane nanna balige hintirugade naanu yaavadannu mechchu tteno adannu adu maaduvadu; naanu adannu yaavadara nimitta kaluhisideno adaralli adu saphalavaaguvadu.
Isaiah 55:11 in English
- King James Version (KJV)
- So shall my word be that goeth forth out of my mouth: it shall not return unto me void, but it shall accomplish that which I please, and it shall prosper [in the thing] whereto I sent it.
- World English Bible (WEB)
- so is my word that goes out of my mouth: it will not return to me void, but it will accomplish that which I please, and it will prosper in the thing I sent it to do.
- American Standard Version (ASV)
- so shall my word be that goeth forth out of my mouth: it shall not return unto me void, but it shall accomplish that which I please, and it shall prosper in the thing whereto I sent it.
- Bible in Basic English (BBE)
- So will my word be which goes out of my mouth: it will not come back to me with nothing done, but it will give effect to my purpose, and do that for which I have sent it.
- Darby Translation (DBY)
- so shall my word be that goeth forth out of my mouth: it shall not return unto me void, but it shall do that which I please, and it shall accomplish that for which I send it.
- Webster's Bible (WBS)
- So shall my word be that proceedeth from my mouth: it shall not return to me void, but it shall accomplish that which I please, and it shall prosper [in the thing] for which I sent it.
- Young's Literal Translation (YLT)
- So is My word that goeth out of My mouth, It turneth not back unto Me empty, But hath done that which I desired, And prosperously effected that [for] which I sent it.
Read in context
- 9ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- 10ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
- 11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- 12ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- 13ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
Cross references
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Romans 10:17 ರೋಮಾಪುರದವರಿಗೆ 10:17ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
- John 6:63 ಯೋಹಾನನು 6:63ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
- Isaiah 45:23 ಯೆಶಾಯ 45:23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
- Luke 8:11–16 ಲೂಕನು 8:11–16ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ. ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು. ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು. ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು. ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ. ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
- 1 Corinthians 1:18 1 ಕೊರಿಂಥದವರಿಗೆ 1:18ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- 1 Peter 1:23 1 ಪೇತ್ರನು 1:23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- James 1:18 ಯಾಕೋಬನು 1:18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- 1 Corinthians 3:6–9 1 ಕೊರಿಂಥದವರಿಗೆ 3:6–9ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು. ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು. ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
- Ephesians 1:9–11 ಎಫೆಸದವರಿಗೆ 1:9–11ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು. ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು. ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.