Isaiah · chapter 55 · verse 13
Isaiah 55:13 in Kannada
ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
Mullige badalaagi phar (turaayi) maravu mattu dattoorige badalaagi suvaasane beeruva maravu huttuvavu; adu kartana hesarigaagi mattu shaashvatavaada gurutaagi endigoo aliyadiruvadu.
Isaiah 55:13 in English
- King James Version (KJV)
- Instead of the thorn shall come up the fir tree, and instead of the brier shall come up the myrtle tree: and it shall be to the LORD for a name, for an everlasting sign [that] shall not be cut off.
- World English Bible (WEB)
- Instead of the thorn the cypress tree will come up; and instead of the brier the myrtle tree will come up. It will make a name for the LORD, for an everlasting sign that will not be cut off.”
- American Standard Version (ASV)
- Instead of the thorn shall come up the fir-tree; and instead of the brier shall come up the myrtle-tree: and it shall be to Jehovah for a name, for an everlasting sign that shall not be cut off.
- Bible in Basic English (BBE)
- In place of the thorn will come up the fir-tree, and in place of the blackberry the myrtle: and it will be to the Lord for a name, for an eternal sign which will not be cut off.
- Darby Translation (DBY)
- Instead of the thorn shall come up the cypress, and instead of the nettle shall come up the myrtle; and it shall be to Jehovah for a name, for an everlasting sign [that] shall not be cut off.
- Webster's Bible (WBS)
- Instead of the thorn shall come up the fir-tree, and instead of the brier shall come up the myrtle-tree: and it shall be to the LORD for a name, for an everlasting sign [that] shall not be cut off.
- Young's Literal Translation (YLT)
- Instead of the thorn come up doth fir, Instead of the brier come up doth myrtle, And it hath been to Jehovah for a name, For a sign age-during — it is not cut off!
Read in context
- 11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- 12ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- 13ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
Cross references
- Ephesians 3:20–21 ಎಫೆಸದವರಿಗೆ 3:20–21ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್. ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- 1 Peter 2:9–10 1 ಪೇತ್ರನು 2:9–10ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Isaiah 41:19 ಯೆಶಾಯ 41:19ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Jeremiah 33:9 ಯೆರೆಮೀಯ 33:9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
- 2 Corinthians 5:17 2 ಕೊರಿಂಥದವರಿಗೆ 5:17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
- Isaiah 60:13 ಯೆಶಾಯ 60:13ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
- 1 Peter 4:11 1 ಪೇತ್ರನು 4:11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- Romans 6:19 ರೋಮಾಪುರದವರಿಗೆ 6:19ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
- Jeremiah 50:5 ಯೆರೆಮೀಯ 50:5ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- Luke 2:14 ಲೂಕನು 2:14ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.