Skip to content
ThuthiThuthiThuthi
Isaiah · chapter 55 · verse 3

Isaiah 55:3 in Kannada

ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.

Nimma kivigalannu baagisikondu nanna balige banniri; keliri, nimma praanavu baduku vadu; nishchayavaagi daaveedanige khanditavaagi maadida karunegala prakaara nimma sangada nitya vaada odambadikeyannu maaduvenu.

Isaiah 55:3 in English

King James Version (KJV)
Incline your ear, and come unto me: hear, and your soul shall live; and I will make an everlasting covenant with you, [even] the sure mercies of David.
World English Bible (WEB)
Turn your ear, and come to me. Hear, and your soul will live. I will make an everlasting covenant with you, even the sure mercies of David.
American Standard Version (ASV)
Incline your ear, and come unto me; hear, and your soul shall live: and I will make an everlasting covenant with you, even the sure mercies of David.
Bible in Basic English (BBE)
Give ear, and come to me, take note with care, so that your souls may have life: and I will make an eternal agreement with you, even the certain mercies of David.
Darby Translation (DBY)
Incline your ear, and come unto me; hear, and your soul shall live; and I will make an everlasting covenant with you, the sure mercies of David.
Webster's Bible (WBS)
Incline your ear, and come to me: hear, and your soul shall live; and I will make an everlasting covenant with you, [even] the sure mercies of David.
Young's Literal Translation (YLT)
Incline your ear, and come unto me, Hear, and your soul doth live, And I make for you a covenant age-during, The kind acts of David — that are stedfast.

Read in context

  1. 1ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
  2. 2ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
  3. 3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
  4. 4ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
  5. 5ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
Read all of Isaiah 55

Cross references

Original words (Hebrew)

Isaiah 55:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.