Isaiah · chapter 55 · verse 4
Isaiah 55:4 in Kannada
ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
Igo naanu avanannu janagalige saakshiyannaagiyoo avarige naayakanannaagiyoo adhipatiyannaa giyoo kottenu.
Isaiah 55:4 in English
- King James Version (KJV)
- Behold, I have given him [for] a witness to the people, a leader and commander to the people.
- World English Bible (WEB)
- Behold, I have given him for a witness to the peoples, a leader and commander to the peoples.
- American Standard Version (ASV)
- Behold, I have given him for a witness to the peoples, a leader and commander to the peoples.
- Bible in Basic English (BBE)
- See, I have given him as a witness to the peoples, a ruler and a guide to the nations.
- Darby Translation (DBY)
- Behold, I have given him [for] a witness to the peoples, a prince and commander to the peoples.
- Webster's Bible (WBS)
- Behold, I have given him [for] a witness to the people, a leader and commander to the people.
- Young's Literal Translation (YLT)
- Lo, a witness to peoples I have given him, A leader and commander to peoples.
Read in context
- 2ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
- 3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- 4ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
- 5ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
- 6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
Cross references
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Hebrews 2:10 ಇಬ್ರಿಯರಿಗೆ 2:10ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
- Revelation 3:14 ಪ್ರಕಟನೆ 3:14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
- Ezekiel 34:23–24 ಯೆಹೆಜ್ಕೇಲನು 34:23–24ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
- Daniel 9:25 ದಾನಿಯೇಲನು 9:25ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
- John 12:26 ಯೋಹಾನನು 12:26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- Jeremiah 30:9 ಯೆರೆಮೀಯ 30:9ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.
- Matthew 28:18–20 ಮತ್ತಾಯನು 28:18–20ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ; ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್. ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- 1 Timothy 6:13 1 ತಿಮೊಥೆಯನಿಗೆ 6:13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- Psalm 18:43 ಕೀರ್ತನೆಗಳು 18:43ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
- John 10:27 ಯೋಹಾನನು 10:27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.