Isaiah · chapter 55 · verse 5
Isaiah 55:5 in Kannada
ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
Igo, ninna devaraada kartana nimittavoo israayelina parishuddhana nimittavoo neenu tiliyada janaangagalannu kare yuvi; aatanu ninnannu mahime padisiddarinda ninnannu tiliyada janaangagalu ninna balige odi baruvavu.
Isaiah 55:5 in English
- King James Version (KJV)
- Behold, thou shalt call a nation [that] thou knowest not, and nations [that] knew not thee shall run unto thee because of the LORD thy God, and for the Holy One of Israel; for he hath glorified thee.
- World English Bible (WEB)
- Behold, you shall call a nation that you don’t know; and a nation that didn’t know you shall run to you, because of the LORD your God, and for the Holy One of Israel; for he has glorified you.”
- American Standard Version (ASV)
- Behold, thou shalt call a nation that thou knowest not; and a nation that knew not thee shall run unto thee, because of Jehovah thy God, and for the Holy One of Israel; for he hath glorified thee.
- Bible in Basic English (BBE)
- See, you will send for a nation of which you had no knowledge, and those who had no knowledge of you will come running to you, because of the Lord your God, and because of the Holy One of Israel, for he has given you glory.
- Darby Translation (DBY)
- Behold, thou shalt call a nation thou knowest not, and a nation [that] knew not thee shall run unto thee, because of Jehovah thy God, and the Holy One of Israel; for he hath glorified thee.
- Webster's Bible (WBS)
- Behold, thou shalt call a nation [that] thou knowest not, and nations [that] knew not thee shall run to thee because of the LORD thy God, and for the Holy One of Israel, for he hath glorified thee.
- Young's Literal Translation (YLT)
- Lo, a nation thou knowest not, thou callest, And a nation who know thee not unto thee do run, For the sake of Jehovah thy God, And for the Holy One of Israel, Because He hath beautified thee.
Read in context
- 3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- 4ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
- 5ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
- 6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
- 7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
Cross references
- Isaiah 60:9 ಯೆಶಾಯ 60:9ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- Isaiah 60:5 ಯೆಶಾಯ 60:5ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
- Zechariah 2:11 ಜೆಕರ್ಯ 2:11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- Isaiah 56:8 ಯೆಶಾಯ 56:8ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
- Romans 15:20 ರೋಮಾಪುರದವರಿಗೆ 15:20ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
- John 17:1 ಯೋಹಾನನು 17:1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
- Psalm 18:43 ಕೀರ್ತನೆಗಳು 18:43ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Isaiah 55:4 ಯೆಶಾಯ 55:4ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
- Psalm 110:1–3 ಕೀರ್ತನೆಗಳು 110:1–3ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ, ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು. ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- Isaiah 45:23 ಯೆಶಾಯ 45:23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
- Acts 5:31 ಅಪೊಸ್ತಲರ ಕೃತ್ಯಗಳು 5:31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.