Skip to content
ThuthiThuthiThuthi
Isaiah · chapter 55 · verse 8

Isaiah 55:8 in Kannada

ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.

Nanna aalochanegalu nimma aalochanegalalla; illave nimma maargagalu nanna maargagalalla endu kartanu heluttaane.

Isaiah 55:8 in English

King James Version (KJV)
For my thoughts [are] not your thoughts, neither [are] your ways my ways, saith the LORD.
World English Bible (WEB)
“For my thoughts are not your thoughts, and your ways are not my ways,” says the LORD.
American Standard Version (ASV)
For my thoughts are not your thoughts, neither are your ways my ways, saith Jehovah.
Bible in Basic English (BBE)
For my thoughts are not your thoughts, or your ways my ways, says the Lord.
Darby Translation (DBY)
For my thoughts are not your thoughts, neither are your ways my ways, saith Jehovah.
Webster's Bible (WBS)
For my thoughts [are] not your thoughts, neither [are] your ways my ways, saith the LORD.
Young's Literal Translation (YLT)
For not My thoughts [are] your thoughts, Nor your ways My ways, — an affirmation of Jehovah,

Read in context

  1. 6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
  2. 7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
  3. 8ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.
  4. 9ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
  5. 10ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
Read all of Isaiah 55

Cross references

Original words (Hebrew)

Isaiah 55:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.