Skip to content
ThuthiThuthiThuthi
Isaiah · chapter 55 · verse 9

Isaiah 55:9 in Kannada

ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.

Aakaashavu bhoomiya mele eshtu unnatavo nanna maargagalu nimma maargagaligintaloo nanna aalochanegalu nimma aalochanegaligintaloo ashtu unnatavaagive.

Isaiah 55:9 in English

King James Version (KJV)
For [as] the heavens are higher than the earth, so are my ways higher than your ways, and my thoughts than your thoughts.
World English Bible (WEB)
“For as the heavens are higher than the earth, so are my ways higher than your ways, and my thoughts than your thoughts.
American Standard Version (ASV)
For as the heavens are higher than the earth, so are my ways higher than your ways, and my thoughts than your thoughts.
Bible in Basic English (BBE)
For as the heavens are higher than the earth, so are my ways higher than your ways, and my thoughts than your thoughts.
Darby Translation (DBY)
For [as] the heavens are higher than the earth, so are my ways higher than your ways, and my thoughts than your thoughts.
Webster's Bible (WBS)
For [as] the heavens are higher than the earth, so are my ways higher than your ways, and my thoughts than your thoughts.
Young's Literal Translation (YLT)
For high have the heavens been above the earth, So high have been My ways above your ways, And My thoughts above your thoughts.

Read in context

  1. 7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
  2. 8ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.
  3. 9ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
  4. 10ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
  5. 11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
Read all of Isaiah 55

Cross references

Original words (Hebrew)

Isaiah 55:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.