Skip to content
ThuthiThuthiThuthi
Isaiah · chapter 56 · verse 10

Isaiah 56:10 in Kannada

ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.

Avana kaavalugaararu kurudaru, avarellaroo tiluvalike yilladavaru; avarellaroo mooka naayigalu; avu bogalalaaravu, nidrisuttave, biddukondi ruttave. Tookadikeyannu preetisuttave.

Isaiah 56:10 in English

King James Version (KJV)
His watchmen [are] blind: they are all ignorant, they [are] all dumb dogs, they cannot bark; sleeping, lying down, loving to slumber.
World English Bible (WEB)
His watchmen are blind. They are all without knowledge. They are all mute dogs. They can’t bark— dreaming, lying down, loving to slumber.
American Standard Version (ASV)
His watchmen are blind, they are all without knowledge; they are all dumb dogs, they cannot bark; dreaming, lying down, loving to slumber.
Bible in Basic English (BBE)
His watchmen are blind, they are all without knowledge; they are all dogs without tongues, unable to make a sound; stretched out dreaming, loving sleep.
Darby Translation (DBY)
His watchmen are all of them blind, they are without knowledge; they are all dumb dogs that cannot bark, dreaming, lying down, loving to slumber:
Webster's Bible (WBS)
His watchmen [are] blind: they are all ignorant, they [are] all dumb dogs, they cannot bark; sleeping, lying down, loving to slumber.
Young's Literal Translation (YLT)
Blind [are] his watchmen — all of them, They have not known, All of them [are] dumb dogs, they are not able to bark, Dozing, lying down, loving to slumber.

Read in context

  1. 8ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
  2. 9ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
  3. 10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
  4. 11ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
  5. 12ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
Read all of Isaiah 56

Cross references

Original words (Hebrew)

Isaiah 56:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.