Isaiah · chapter 56 · verse 12
Isaiah 56:12 in Kannada
ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
Banniri, naanu draakshaarasavannu taruvenu; nammannu naave amaleruva madyadinda tumbisi kolluva! Naaleyu ee divasadanteye bahala samruddhiyaagiruvadu.
Isaiah 56:12 in English
- King James Version (KJV)
- Come ye, [say they], I will fetch wine, and we will fill ourselves with strong drink; and to morrow shall be as this day, [and] much more abundant.
- World English Bible (WEB)
- “Come,” they say, “I will get wine, and we will fill ourselves with strong drink; and tomorrow will be as today, great beyond measure.”
- American Standard Version (ASV)
- Come ye, [say they], I will fetch wine, and we will fill ourselves with strong drink; and to-morrow shall be as this day, [a day] great beyond measure.
- Bible in Basic English (BBE)
- Come, they say, I will get wine, and we will take strong drink in full measure; and tomorrow will be like today, full of pleasure.
- Darby Translation (DBY)
- Come, [say they,] I will fetch wine, and we will fill ourselves with strong drink; and to-morrow shall be as this day, [and] much more abundant.
- Webster's Bible (WBS)
- Come ye, [say they] , I will bring wine, and we will fill ourselves with strong drink; and to-morrow shall be as this day, [and] much more abundant.
- Young's Literal Translation (YLT)
- 'Come ye, I take wine, And we drink, quaff strong drink, And as this day hath been to-morrow, Great — exceeding abundant!'
Read in context
- 10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
- 11ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- 12ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
Cross references
- Psalm 10:6 ಕೀರ್ತನೆಗಳು 10:6ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
- Proverbs 27:1 ಜ್ಞಾನೋಕ್ತಿಗಳು 27:1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
- Luke 12:19–20 ಲೂಕನು 12:19–20ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Isaiah 5:22 ಯೆಶಾಯ 5:22ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ
- Hosea 4:11 ಹೋಶೇಯ 4:11ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.
- 1 Corinthians 15:32 1 ಕೊರಿಂಥದವರಿಗೆ 15:32ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
- Proverbs 23:35 ಜ್ಞಾನೋಕ್ತಿಗಳು 23:35ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
- Luke 12:45–46 ಲೂಕನು 12:45–46ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- Isaiah 28:7–8 ಯೆಶಾಯ 28:7–8ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ. ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.