Skip to content
ThuthiThuthiThuthi
Isaiah · chapter 56 · verse 4

Isaiah 56:4 in Kannada

ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--

Kartanu tanna sabbattannu kaikondu tanage mechchikeyaadaddannu aadukondu tanna odambadikeyannu hididu kondiruva napunsakarige--

Isaiah 56:4 in English

King James Version (KJV)
For thus saith the LORD unto the eunuchs that keep my sabbaths, and choose [the things] that please me, and take hold of my covenant;
World English Bible (WEB)
For the LORD says, “To the eunuchs who keep my Sabbaths, choose the things that please me, and hold fast to my covenant,
American Standard Version (ASV)
For thus saith Jehovah of the eunuchs that keep my sabbaths, and choose the things that please me, and hold fast my covenant:
Bible in Basic English (BBE)
For the Lord says, As for the unsexed who keep my Sabbaths, and give their hearts to pleasing me, and keep their agreement with me:
Darby Translation (DBY)
for thus saith Jehovah: Unto the eunuchs that keep my sabbaths, and choose the things that please me, and hold fast to my covenant,
Webster's Bible (WBS)
For thus saith the LORD to the eunuchs that keep my sabbaths, and choose [the things] that please me, and take hold of my covenant;
Young's Literal Translation (YLT)
For thus said Jehovah of the eunuchs, Who do keep My sabbaths, And have fixed on that which I desired, And are keeping hold on My covenant:

Read in context

  1. 2ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್‌ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
  2. 3ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.
  3. 4ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
  4. 5ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.
  5. 6ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್‌ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
Read all of Isaiah 56

Cross references

Original words (Hebrew)

Isaiah 56:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.