Isaiah · chapter 56 · verse 5
Isaiah 56:5 in Kannada
ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.
Nanna aalayada lliyoo godegala baligoo kumaara kumaarte yariginta uttamavaada sthalavannoo hesarannoo naanu koduttene. Endigoo aliyada shaashvata vaada hesarannu avarige naanu koduvenu endu heluttaane.
Isaiah 56:5 in English
- King James Version (KJV)
- Even unto them will I give in mine house and within my walls a place and a name better than of sons and of daughters: I will give them an everlasting name, that shall not be cut off.
- World English Bible (WEB)
- I will give them in my house and within my walls a memorial and a name better than of sons and of daughters. I will give them an everlasting name that will not be cut off.
- American Standard Version (ASV)
- Unto them will I give in my house and within my walls a memorial and a name better than of sons and of daughters; I will give them an everlasting name, that shall not be cut off.
- Bible in Basic English (BBE)
- I will give to them in my house, and inside my walls, a place and a name better than that of sons and daughters; I will give them an eternal name which will not be cut off.
- Darby Translation (DBY)
- even unto them will I give in my house and within my walls a place and a name better than of sons and daughters; I will give them an everlasting name, that shall not be cut off.
- Webster's Bible (WBS)
- Even to them will I give in my house and within my walls a place and a name better than of sons and of daughters: I will give them an everlasting name, that shall not be cut off.
- Young's Literal Translation (YLT)
- I have given to them in My house, And within My walls a station and a name, Better than sons and than daughters, A name age-during I give to him That is not cut off.
Read in context
- 3ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.
- 4ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
- 5ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.
- 6ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
- 7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
Cross references
- Revelation 3:12 ಪ್ರಕಟನೆ 3:12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- Revelation 3:5 ಪ್ರಕಟನೆ 3:5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
- 1 Timothy 3:15 1 ತಿಮೊಥೆಯನಿಗೆ 3:15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Isaiah 55:13 ಯೆಶಾಯ 55:13ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- John 1:12 ಯೋಹಾನನು 1:12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
- Isaiah 60:18 ಯೆಶಾಯ 60:18ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- Isaiah 62:12 ಯೆಶಾಯ 62:12ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
- Isaiah 48:19 ಯೆಶಾಯ 48:19ನಿನ್ನ ಸಂತಾನವು ಸಹ ಹರಳಿನಂತೆಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟುವವರು ದಪ್ಪ ಮರಳಿನಂತೆಯೂ ಇರುವರು; ಅವರ ಹೆಸರು ತೆಗೆದುಹಾಕಲ್ಪಡದೆ ನನ್ನ ಸಮ್ಮುಖದಿಂದ ನಾಶವಾಗದೆ ಇರುತ್ತಿತ್ತು.
- Isaiah 26:1 ಯೆಶಾಯ 26:1ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
- Ephesians 2:22 ಎಫೆಸದವರಿಗೆ 2:22ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.