Isaiah · chapter 56 · verse 6
Isaiah 56:6 in Kannada
ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
Kartanannu sevisuvadakkoo aatana hesarannu preetimaaduvadakkoo aatana sevakaraagi ruvadakkoo taave kartanondige serikondiruva anyara makkalannu sabbat dinavannu apavitra maadade kaikolluva pratiyobbanannoo nanna odambadikeyannu hididukondiruvavaranoo
Isaiah 56:6 in English
- King James Version (KJV)
- Also the sons of the stranger, that join themselves to the LORD, to serve him, and to love the name of the LORD, to be his servants, every one that keepeth the sabbath from polluting it, and taketh hold of my covenant;
- World English Bible (WEB)
- Also the foreigners who join themselves to the LORD to serve him, and to love the LORD’s name, to be his servants, everyone who keeps the Sabbath from profaning it, and holds fast my covenant,
- American Standard Version (ASV)
- Also the foreigners that join themselves to Jehovah, to minister unto him, and to love the name of Jehovah, to be his servants, every one that keepeth the sabbath from profaning it, and holdeth fast my covenant;
- Bible in Basic English (BBE)
- And as for those from a strange country, who are joined to the Lord, to give worship to him and honour to his name, to be his servants, even everyone who keeps the Sabbath holy, and keeps his agreement with me:
- Darby Translation (DBY)
- Also the sons of the alien, that join themselves to Jehovah, to minister unto him and to love the name of Jehovah, to be his servants, every one that keepeth the sabbath from profaning it, and holdeth fast to my covenant;
- Webster's Bible (WBS)
- Also the sons of the stranger, that join themselves to the LORD, to serve him, and to love the name of the LORD, to be his servants, every one that keepeth the sabbath from profaning it, and taketh hold of my covenant;
- Young's Literal Translation (YLT)
- And sons of the stranger, who are joined to Jehovah, To serve Him, and to love the name of Jehovah, To be to Him for servants, Every keeper of the sabbath from polluting it, And those keeping hold on My covenant.
Read in context
- 4ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
- 5ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.
- 6ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
- 7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- 8ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
Cross references
- Jeremiah 50:5 ಯೆರೆಮೀಯ 50:5ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- Isaiah 58:13 ಯೆಶಾಯ 58:13ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- Isaiah 56:2–4 ಯೆಶಾಯ 56:2–4ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು. ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ. ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Isaiah 44:5 ಯೆಶಾಯ 44:5ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
- Mark 12:30–34 ಮಾರ್ಕನು 12:30–34ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ. ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು. ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು. ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
- Acts 2:41 ಅಪೊಸ್ತಲರ ಕೃತ್ಯಗಳು 2:41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
- Revelation 1:10 ಪ್ರಕಟನೆ 1:10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
- Isaiah 60:10 ಯೆಶಾಯ 60:10ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
- 2 Corinthians 8:5 2 ಕೊರಿಂಥದವರಿಗೆ 8:5ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
Original words (Hebrew)
- sons · H1121בֵּן bên
- stranger · H5236נֵכָר nêkâr
- join · H3867לָוָה lâvâh
- serve · H8334שָׁרַת shârath
- love · H157אָהַב ʼâhab
- name · H8034שֵׁם shêm
- servants · H5650עֶבֶד ʻebed
- keepeth · H8104שָׁמַר shâmar
- sabbath · H7676שַׁבָּת shabbâth
- polluting · H2490חָלַל châlal
- hold · H2388חָזַק châzaq
- covenant · H1285בְּרִית bᵉrîyth