Skip to content
ThuthiThuthiThuthi
Isaiah · chapter 56 · verse 7

Isaiah 56:7 in Kannada

ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.

Nanna parishuddha parvatakke taruttene; nanna praarthaneya aalayadalli avarige aanandava nnuntu maaduvenu; nanna yajnyavediya mele avaru arpisuva dahanabaligaloo, yajnyagaloo nanage oppigeyaaguvavu; yaakandare nanna aala yavu samasta janagalige praarthanaalayavu endu kareyalpaduvadu.

Isaiah 56:7 in English

King James Version (KJV)
Even them will I bring to my holy mountain, and make them joyful in my house of prayer: their burnt offerings and their sacrifices [shall be] accepted upon mine altar; for mine house shall be called an house of prayer for all people.
World English Bible (WEB)
I will bring these to my holy mountain, and make them joyful in my house of prayer. Their burnt offerings and their sacrifices will be accepted on my altar; for my house will be called a house of prayer for all peoples.”
American Standard Version (ASV)
even them will I bring to my holy mountain, and make them joyful in my house of prayer: their burnt-offerings and their sacrifices shall be accepted upon mine altar; for my house shall be called a house of prayer for all peoples.
Bible in Basic English (BBE)
I will make them come to my holy mountain, and will give them joy in my house of prayer; I will take pleasure in the burned offerings which they make on my altar: for my house will be named a house of prayer for all peoples.
Darby Translation (DBY)
even them will I bring to my holy mountain, and make them joyful in my house of prayer; their burnt-offerings and their sacrifices shall be accepted upon mine altar: for my house shall be called a house of prayer for all the peoples.
Webster's Bible (WBS)
Even them will I bring to my holy mountain, and make them joyful in my house of prayer: their burnt-offerings and their sacrifices [shall be] accepted upon my altar; for my house shall be called a house of prayer for all people.
Young's Literal Translation (YLT)
I have brought them unto My holy mountain, And caused them to rejoice in My house of prayer, Their burnt-offerings and their sacrifices [Are] for a pleasing thing on Mine altar, For My house, 'A house of prayer,' Is called for all the peoples.

Read in context

  1. 5ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.
  2. 6ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್‌ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
  3. 7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
  4. 8ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
  5. 9ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
Read all of Isaiah 56

Cross references

Original words (Hebrew)

Isaiah 56:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.