Skip to content
ThuthiThuthiThuthi
Isaiah · chapter 56 · verse 8

Isaiah 56:8 in Kannada

ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.

Israayelina tallalpa ttavarannu koodisuvantha kartanaada devaru heluvadenandare--naanu koodisida israa yelyarondige innu halavarannu koodisuvenu endu heluttaane.

Isaiah 56:8 in English

King James Version (KJV)
The Lord GOD which gathereth the outcasts of Israel saith, Yet will I gather [others] to him, beside those that are gathered unto him.
World English Bible (WEB)
The Lord GOD, who gathers the outcasts of Israel, says, “I will yet gather others to him, in addition to his own who are gathered.”
American Standard Version (ASV)
The Lord Jehovah, who gathereth the outcasts of Israel, saith, Yet will I gather [others] to him, besides his own that are gathered.
Bible in Basic English (BBE)
The Lord God, who gets together the wandering ones of Israel, says, I will get together others in addition to those of Israel who have come back.
Darby Translation (DBY)
The Lord Jehovah, who gathereth the outcasts of Israel, saith: Yet will I gather [others] to him, with those of his that are gathered.
Webster's Bible (WBS)
The Lord GOD who gathereth the outcasts of Israel, Yet will I gather [others] to him, besides those that are gathered to him.
Young's Literal Translation (YLT)
An affirmation of the Lord Jehovah, Who is gathering the outcasts of Israel: 'Again I gather to him — to his gathered ones.'

Read in context

  1. 6ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್‌ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
  2. 7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
  3. 8ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
  4. 9ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
  5. 10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
Read all of Isaiah 56

Cross references

Original words (Hebrew)

Isaiah 56:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.