Skip to content
ThuthiThuthiThuthi
Isaiah · chapter 56 · verse 9

Isaiah 56:9 in Kannada

ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.

Aranyada sakala mrugagale, haudu, kaadina ellaa mrugagale, nungibiduvadakke banniri.

Isaiah 56:9 in English

King James Version (KJV)
All ye beasts of the field, come to devour, [yea], all ye beasts in the forest.
World English Bible (WEB)
All you animals of the field, come to devour, all you animals in the forest.
American Standard Version (ASV)
All ye beasts of the field, come to devour, [yea], all ye beasts in the forest.
Bible in Basic English (BBE)
All you beasts of the field, come together for your meat, even all you beasts of the wood.
Darby Translation (DBY)
All ye beasts of the field, come to devour, all ye beasts in the forest.
Webster's Bible (WBS)
All ye beasts of the field, come to devour, yes, all ye beasts in the forest.
Young's Literal Translation (YLT)
Every beast of the field, Come to devour, every beast in the forest.

Read in context

  1. 7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
  2. 8ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
  3. 9ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
  4. 10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
  5. 11ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
Read all of Isaiah 56

Cross references

Original words (Hebrew)

Isaiah 56:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.