Isaiah · chapter 57 · verse 1
Isaiah 57:1 in Kannada
ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
Neetivantanu naashavaaguvanu, adannu yaava manushyanu manassige taaranu. Karuneyulla manushyaru tegeduhaakalpaduvaru, neetivantanu munde baruva kedininda paaraagu ttaanembadannu yaaroo yochisaru.
Isaiah 57:1 in English
- King James Version (KJV)
- The righteous perisheth, and no man layeth [it] to heart: and merciful men [are] taken away, none considering that the righteous is taken away from the evil [to come].
- World English Bible (WEB)
- The righteous perish, and no one lays it to heart. Merciful men are taken away, and no one considers that the righteous is taken away from the evil.
- American Standard Version (ASV)
- The righteous perisheth, and no man layeth it to heart; and merciful men are taken away, none considering that the righteous is taken away from the evil [to come].
- Bible in Basic English (BBE)
- The upright man goes to his death, and no one gives a thought to it; and god-fearing men are taken away, and no one is troubled by it; for the upright man is taken away because of evil-doing, and goes into peace.
- Darby Translation (DBY)
- The righteous perisheth, and no man layeth it to heart; and merciful men are taken away, none considering that the righteous is taken away from before the evil.
- Webster's Bible (WBS)
- The righteous perisheth, and no man layeth [it] to heart: and merciful men [are] taken away, none considering that the righteous is taken away from the evil [to come] .
- Young's Literal Translation (YLT)
- The righteous hath perished, And there is none laying [it] to heart, And men of kindness are gathered, Without any considering that from the face of evil Gathered is the righteous one.
Read in context
- 1ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
- 2ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- 3ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
Cross references
- 2 Kings 22:20 2 ಅರಸುಗಳು 22:20ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
- 2 Chronicles 34:28 2 ಪೂರ್ವಕಾಲವೃತ್ತಾಂತ 34:28ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
- Psalm 12:1 ಕೀರ್ತನೆಗಳು 12:1ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
- Micah 7:2 ಮೀಕ 7:2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Isaiah 42:25 ಯೆಶಾಯ 42:25ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
- Isaiah 47:7 ಯೆಶಾಯ 47:7ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.
- 1 Kings 14:13 1 ಅರಸುಗಳು 14:13ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.
- Malachi 2:2 ಮಲಾಕಿಯ 2:2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
- 2 Chronicles 35:24 2 ಪೂರ್ವಕಾಲವೃತ್ತಾಂತ 35:24ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.
- 2 Chronicles 32:33 2 ಪೂರ್ವಕಾಲವೃತ್ತಾಂತ 32:33ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
- Isaiah 57:11 ಯೆಶಾಯ 57:11ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
Original words (Hebrew)
- righteous · H6662צַדִּיק tsaddîyq
- perisheth · H6אָבַד ʼâbad
- man · H376אִישׁ ʼîysh
- layeth · H7760שׂוּם sûwm
- heart · H3820לֵב lêb
- merciful · H2617חֵסֵד chêçêd
- men · H582אֱנוֹשׁ ʼĕnôwsh
- away · H622אָסַף ʼâçaph
- considering · H995בִּין bîyn
- righteous · H6662צַדִּיק tsaddîyq
- away · H622אָסַף ʼâçaph
- from · H6440פָּנִים pânîym
- evil · H7451רַע raʻ