Skip to content
ThuthiThuthiThuthi
Isaiah · chapter 57 · verse 12

Isaiah 57:12 in Kannada

ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ.

Naane ninna neetiyannoo ninna kriyegalannoo tiliya maaduvenu. Avu ninage prayojanavaagu vadilla.

Isaiah 57:12 in English

King James Version (KJV)
I will declare thy righteousness, and thy works; for they shall not profit thee.
World English Bible (WEB)
I will declare your righteousness; and as for your works, they will not benefit you.
American Standard Version (ASV)
I will declare thy righteousness; and as for thy works, they shall not profit thee.
Bible in Basic English (BBE)
I will make clear what your righteousness is like and your works; you will have no profit in them.
Darby Translation (DBY)
I will declare thy righteousness, and thy works; and they shall not profit thee.
Webster's Bible (WBS)
I will declare thy righteousness, and thy works; for they shall not profit thee.
Young's Literal Translation (YLT)
I declare thy righteousness, and thy works, And they do not profit thee.

Read in context

  1. 10ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ.
  2. 11ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
  3. 12ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ.
  4. 13ನೀನು ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ತಪ್ಪಿಸಲಿ; ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು; ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವದು; ಆದರೆ ನನ್ನಲ್ಲಿ ನಂಬಿಕೆ ಇಡುವವನು ದೇಶವನ್ನು ವಶಮಾಡಿ ಕೊಂಡು ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
  5. 14ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
Read all of Isaiah 57

Cross references

Original words (Hebrew)

Isaiah 57:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.