Isaiah · chapter 57 · verse 14
Isaiah 57:14 in Kannada
ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
Neevu ettara maadiri, ettara maadiri maarga vannu siddhamaadiri, nanna janara maargadinda eda vudannu ettihaakiri endu heluvanu.
Isaiah 57:14 in English
- King James Version (KJV)
- And shall say, Cast ye up, cast ye up, prepare the way, take up the stumblingblock out of the way of my people.
- World English Bible (WEB)
- He will say, “Build up, build up, prepare the way! Remove the stumbling-block out of the way of my people.”
- American Standard Version (ASV)
- And he will say, Cast ye up, cast ye up, prepare the way, take up the stumbling-block out of the way of my people.
- Bible in Basic English (BBE)
- And I will say, Make it high, make it high, get ready the way, take the stones out of the way of my people.
- Darby Translation (DBY)
- And it shall be said, Cast up, cast up, prepare the way, take up the stumbling-blocks out of the way of my people.
- Webster's Bible (WBS)
- And shall say, Cast ye up, cast ye up, prepare the way, take up the stumbling-block out of the way of my people.
- Young's Literal Translation (YLT)
- And he hath said, 'Raise up, raise up, prepare a way, Lift a stumbling-block out of the way of My people.'
Read in context
- 12ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ.
- 13ನೀನು ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ತಪ್ಪಿಸಲಿ; ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು; ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವದು; ಆದರೆ ನನ್ನಲ್ಲಿ ನಂಬಿಕೆ ಇಡುವವನು ದೇಶವನ್ನು ವಶಮಾಡಿ ಕೊಂಡು ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
- 14ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
- 15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- 16ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
Cross references
- Isaiah 62:10 ಯೆಶಾಯ 62:10ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
- Luke 3:5–6 ಲೂಕನು 3:5–6ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು; ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
- Isaiah 35:8 ಯೆಶಾಯ 35:8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
- Isaiah 40:3 ಯೆಶಾಯ 40:3ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
- Jeremiah 18:15 ಯೆರೆಮೀಯ 18:15ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
- 1 Corinthians 8:13 1 ಕೊರಿಂಥದವರಿಗೆ 8:13ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- Romans 14:13 ರೋಮಾಪುರದವರಿಗೆ 14:13ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
- Hebrews 12:13 ಇಬ್ರಿಯರಿಗೆ 12:13ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.
- 2 Corinthians 6:3 2 ಕೊರಿಂಥದವರಿಗೆ 6:3ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
- 1 Corinthians 1:23 1 ಕೊರಿಂಥದವರಿಗೆ 1:23ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
- 1 Corinthians 8:9 1 ಕೊರಿಂಥದವರಿಗೆ 8:9ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ.
- 1 Corinthians 10:32–33 1 ಕೊರಿಂಥದವರಿಗೆ 10:32–33ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ. ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.