Skip to content
ThuthiThuthiThuthi
Isaiah · chapter 57 · verse 19

Isaiah 57:19 in Kannada

ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.

Naanu tutigalige phalavannuntu maaduva vanaagi avanige dooravaadavanigoo avanige saviాpavaadavanigoo samaadhaanavirali. Naanu avanannu svasthamaaduve nendu kartanu helu ttaane.

Isaiah 57:19 in English

King James Version (KJV)
I create the fruit of the lips; Peace, peace to [him that is] far off, and to [him that is] near, saith the LORD; and I will heal him.
World English Bible (WEB)
I create the fruit of the lips: Peace, peace, to him who is far off and to him who is near,” says the LORD; “and I will heal them.”
American Standard Version (ASV)
I create the fruit of the lips: Peace, peace, to him that is far off and to him that is near, saith Jehovah; and I will heal him.
Bible in Basic English (BBE)
I will give the fruit of the lips: Peace, peace, to him who is near and to him who is far off, says the Lord; and I will make him well.
Darby Translation (DBY)
I create the fruit of the lips: peace, peace to him [that is] afar off, and to him [that is] nigh, saith Jehovah; and I will heal him.
Webster's Bible (WBS)
I create the fruit of the lips; Peace, peace to [him that is] far off, and to [him that is] near, saith the LORD; and I will heal him.
Young's Literal Translation (YLT)
Producing the fruit of the lips, 'Peace, peace,' to the far off, and to the near, And I have healed him, said Jehovah.

Read in context

  1. 17ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
  2. 18ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
  3. 19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
  4. 20ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
  5. 21ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
Read all of Isaiah 57

Cross references

Original words (Hebrew)

Isaiah 57:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.