Isaiah · chapter 57 · verse 2
Isaiah 57:2 in Kannada
ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
Avanu samaadhaanakke praveshisuttaane. Avaralli nettage nadeyuva pratiyobbanu tanna haasigeyalli vishramisikolluttaane.
Isaiah 57:2 in English
- King James Version (KJV)
- He shall enter into peace: they shall rest in their beds, [each one] walking [in] his uprightness.
- World English Bible (WEB)
- He enters into peace. They rest in their beds, each one who walks in his uprightness.
- American Standard Version (ASV)
- He entereth into peace; they rest in their beds, each one that walketh in his uprightness.
- Bible in Basic English (BBE)
- They are at rest in their last resting-places, every one going straight before him.
- Darby Translation (DBY)
- He entereth into peace: they rest in their beds, [each one] that hath walked in his uprightness.
- Webster's Bible (WBS)
- He shall enter into peace: they shall rest in their beds, [each one] walking [in] his uprightness.
- Young's Literal Translation (YLT)
- He entereth into peace, they rest on their beds, [Each] is going straightforward.
Read in context
- 1ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
- 2ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- 3ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
- 4ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ?
Cross references
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- 2 Corinthians 5:1 2 ಕೊರಿಂಥದವರಿಗೆ 5:1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- Luke 2:29 ಲೂಕನು 2:29ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
- Job 3:17 ಯೋಬನು 3:17ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- 2 Corinthians 5:8 2 ಕೊರಿಂಥದವರಿಗೆ 5:8ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
- Luke 7:50 ಲೂಕನು 7:50ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
- 2 Chronicles 16:14 2 ಪೂರ್ವಕಾಲವೃತ್ತಾಂತ 16:14ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
- Matthew 25:21 ಮತ್ತಾಯನು 25:21ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
- Philippians 1:23 ಫಿಲಿಪ್ಪಿಯವರಿಗೆ 1:23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- Ezekiel 32:25 ಯೆಹೆಜ್ಕೇಲನು 32:25ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ.
- Luke 16:22 ಲೂಕನು 16:22ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.