Isaiah · chapter 57 · verse 3
Isaiah 57:3 in Kannada
ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
Aadare neevu maatagaaratiya makkale, sooleya mattu jaarana santaanadavare, illige banniri.
Isaiah 57:3 in English
- King James Version (KJV)
- But draw near hither, ye sons of the sorceress, the seed of the adulterer and the whore.
- World English Bible (WEB)
- “But draw near here, you sons of a sorceress, you offspring of adulterers and prostitutes.
- American Standard Version (ASV)
- But draw near hither, ye sons of the sorceress, the seed of the adulterer and the harlot.
- Bible in Basic English (BBE)
- But come near, you sons of her who is wise in secret arts, the seed of her who is false to her husband, and of the loose woman.
- Darby Translation (DBY)
- But draw near hither, ye sons of the sorceress, the seed of the adulterer and the harlot.
- Webster's Bible (WBS)
- But draw near hither, ye sons of the sorceress, the seed of the adulterer and the lewd.
- Young's Literal Translation (YLT)
- And ye, come near hither, O sons of a sorceress, seed of an adulterer, Even thou dost commit whoredom.
Read in context
- 1ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
- 2ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- 3ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
- 4ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ?
- 5ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
Cross references
- Matthew 16:4 ಮತ್ತಾಯನು 16:4ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- 1 John 3:10 1 ಯೋಹಾನನು 3:10ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- Hosea 1:2 ಹೋಶೇಯ 1:2ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
- Matthew 3:7 ಮತ್ತಾಯನು 3:7ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
- Revelation 17:1–5 ಪ್ರಕಟನೆ 17:1–5ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- Matthew 23:33 ಮತ್ತಾಯನು 23:33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
- Luke 3:7 ಲೂಕನು 3:7ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
- Isaiah 45:20 ಯೆಶಾಯ 45:20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
- John 8:40–44 ಯೋಹಾನನು 8:40–44ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ. ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು. ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು. ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ. ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- Isaiah 1:21 ಯೆಶಾಯ 1:21ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
- Matthew 12:34 ಮತ್ತಾಯನು 12:34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.