Isaiah · chapter 57 · verse 7
Isaiah 57:7 in Kannada
ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ.
Mahonnata parvatadalli neenu haasigeyannu haakikondiddee. Bali arpisuva dakkoo allige eriddee.
Isaiah 57:7 in English
- King James Version (KJV)
- Upon a lofty and high mountain hast thou set thy bed: even thither wentest thou up to offer sacrifice.
- World English Bible (WEB)
- On a high and lofty mountain you have set your bed. You also went up there to offer sacrifice.
- American Standard Version (ASV)
- Upon a high and lofty mountain hast thou set thy bed; thither also wentest thou up to offer sacrifice.
- Bible in Basic English (BBE)
- You have put your bed on a high mountain: there you went up to make your offering.
- Darby Translation (DBY)
- Upon a lofty and high mountain hast thou set thy bed: even thither didst thou go up to offer sacrifice.
- Webster's Bible (WBS)
- Upon a lofty and high mountain hast thou set thy bed: even thither thou wentest up to offer sacrifice.
- Young's Literal Translation (YLT)
- On a mountain, high and exalted, Thou hast set thy couch, Also thither thou hast gone up to make a sacrifice.
Read in context
- 5ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
- 6ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ?
- 7ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ.
- 8ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ.
- 9ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ.
Cross references
- Ezekiel 23:41 ಯೆಹೆಜ್ಕೇಲನು 23:41ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.
- Ezekiel 16:16 ಯೆಹೆಜ್ಕೇಲನು 16:16ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- Jeremiah 3:6 ಯೆರೆಮೀಯ 3:6ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
- Ezekiel 16:25 ಯೆಹೆಜ್ಕೇಲನು 16:25ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
- Ezekiel 20:28–29 ಯೆಹೆಜ್ಕೇಲನು 20:28–29ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು. ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದ ವರೆಗೂ ಬಾ--ಮಾ ಎಂದು ಕರೆಯುವರು.
- Jeremiah 3:2 ಯೆರೆಮೀಯ 3:2ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
- Ezekiel 23:17 ಯೆಹೆಜ್ಕೇಲನು 23:17ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು.