Isaiah · chapter 57 · verse 8
Isaiah 57:8 in Kannada
ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ.
Kadagala mattu niluvina himbhaagadalli ninna jnyaapaka chihneyannu ittiddee. Nannannu bittu berobbanige ninnannu torpadisi kondiddee; erihogi ninna manchavannu agala maadikondu avarondige oppanda maadikondiddee; avara manchavannu kandalli adannu preetimaadiddee.
Isaiah 57:8 in English
- King James Version (KJV)
- Behind the doors also and the posts hast thou set up thy remembrance: for thou hast discovered [thyself to another] than me, and art gone up; thou hast enlarged thy bed, and made thee [a covenant] with them; thou lovedst their bed where thou sawest [it].
- World English Bible (WEB)
- You have set up your memorial behind the doors and the posts, for you have exposed yourself to someone besides me, and have gone up. You have enlarged your bed and made a covenant for yourself with them. You loved what you saw on their bed.
- American Standard Version (ASV)
- And behind the doors and the posts hast thou set up thy memorial: for thou hast uncovered [thyself] to another than me, and art gone up; thou hast enlarged thy bed, and made thee a covenant with them: thou lovedst their bed where thou sawest it.
- Bible in Basic English (BBE)
- And on the back of the doors and on the pillars you have put your sign: for you have been false to me with another; you have made your bed wide, and made an agreement with them; you had a desire for their bed where you saw it
- Darby Translation (DBY)
- Behind the doors also and the posts hast thou set up thy remembrance: for apart from me, thou hast uncovered thyself, and art gone up; thou hast enlarged thy bed, and hast made agreement with them; thou lovedst their bed, thou sawest their nakedness.
- Webster's Bible (WBS)
- Behind the doors also and the posts hast thou set up thy remembrance: for thou hast uncovered [thyself to another] than me, and hast gone up; thou hast enlarged thy bed, and made thee [a covenant] with them; thou lovedst their bed where thou sawest [it] .
- Young's Literal Translation (YLT)
- And behind the door, and the post, Thou hast set up thy memorial, For from Me thou hast removed, and goest up, Thou hast enlarged thy couch, And dost covenant for thyself among them, Thou hast loved their couch, the station thou sawest,
Read in context
- 6ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ?
- 7ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ.
- 8ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ.
- 9ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ.
- 10ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ.
Cross references
- Ezekiel 23:2–20 ಯೆಹೆಜ್ಕೇಲನು 23:2–20ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು; ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು. ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು. ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು, ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು. ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು. ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು. ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು; ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು. ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು. ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು. ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು. ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು; ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು. ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು. ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು. ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು.
- Ezekiel 23:41 ಯೆಹೆಜ್ಕೇಲನು 23:41ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.
- Ezekiel 8:8–12 ಯೆಹೆಜ್ಕೇಲನು 8:8–12ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು. ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು. ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ. ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು. ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
- Ezekiel 16:25–28 ಯೆಹೆಜ್ಕೇಲನು 16:25–28ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ. ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ. ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ. ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.
- Ezekiel 16:32 ಯೆಹೆಜ್ಕೇಲನು 16:32ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ!
Original words (Hebrew)
- Behind · H310אַחַר ʼachar
- doors · H1817דֶּלֶת deleth
- posts · H4201מְזוּזָה mᵉzûwzâh
- up · H7760שׂוּם sûwm
- remembrance · H2146זִכְרוֹן zikrôwn
- discovered · H1540גָּלָה gâlâh
- up · H5927עָלָה ʻâlâh
- enlarged · H7337רָחַב râchab
- bed · H4904מִשְׁכָּב mishkâb
- made · H3772כָּרַת kârath
- lovedst · H157אָהַב ʼâhab
- bed · H4904מִשְׁכָּב mishkâb
- where · H3027יָד yâd
- sawest · H2372חָזָה châzâh