Isaiah · chapter 58 · verse 12
Isaiah 58:12 in Kannada
ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
Aaga ninnavaru puraatana kaalada haalaada sthalagalannu kattuvaru, talatalaa ntarakkidda astivaaragalannu neenu ebbisuvi; seeli ddannu sari maaduvavanendoo nivaasigaligaagi haadigalannu tirigi sarimaaduvavanendoo neenu kareyalpaduvi.
Isaiah 58:12 in English
- King James Version (KJV)
- And [they that shall be] of thee shall build the old waste places: thou shalt raise up the foundations of many generations; and thou shalt be called, The repairer of the breach, The restorer of paths to dwell in.
- World English Bible (WEB)
- Those who will be of you will build the old waste places. You will raise up the foundations of many generations. You will be called Repairer of the Breach, Restorer of Paths with Dwellings.
- American Standard Version (ASV)
- And they that shall be of thee shall build the old waste places; thou shalt raise up the foundations of many generations; and thou shalt be called The repairer of the breach, The restorer of paths to dwell in.
- Bible in Basic English (BBE)
- And your sons will be building again the old waste places: you will make strong the bases of old generations: and you will be named, He who puts up the broken walls, and, He who makes ready the ways for use.
- Darby Translation (DBY)
- And they [that come] of thee shall build the old waste places: thou shalt raise up the foundations [that have remained] from generation to generation; and thou shalt be called, Repairer of the breaches, restorer of frequented paths.
- Webster's Bible (WBS)
- And [they that shall be] of thee shall build the old waste places: thou shalt raise up the foundations of many generations; and thou shalt be called, The repairer of the breach, The restorer of paths to dwell in.
- Young's Literal Translation (YLT)
- And they have built out of thee the wastes of old, The foundations of many generations thou raisest up, And one calleth thee, 'Repairer of the breach, Restorer of paths to rest in.'
Read in context
- 10ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
- 11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- 12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- 13ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- 14ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
Cross references
- Isaiah 61:4 ಯೆಶಾಯ 61:4ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
- Amos 9:14 ಆಮೋಸ 9:14ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Ezekiel 36:33 ಯೆಹೆಜ್ಕೇಲನು 36:33ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
- Nehemiah 2:17 ನೆಹೆಮೀಯ 2:17ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
- Ezekiel 36:8–11 ಯೆಹೆಜ್ಕೇಲನು 36:8–11ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ. ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ. ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು; ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- Jeremiah 31:38 ಯೆರೆಮೀಯ 31:38ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
- Isaiah 49:8 ಯೆಶಾಯ 49:8ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
- Ezekiel 36:4 ಯೆಹೆಜ್ಕೇಲನು 36:4ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
- Isaiah 44:28 ಯೆಶಾಯ 44:28ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
- Nehemiah 4:1–7 ನೆಹೆಮೀಯ 4:1–7ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ-- ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು. ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು. ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು. ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ. ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು. ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
Original words (Hebrew)
- build · H1129בָּנָה bânâh
- old · H5769עוֹלָם ʻôwlâm
- places · H2723חׇרְבָּה chorbâh
- up · H6965קוּם qûwm
- foundations · H4146מוֹסָדָה môwçâdâh
- many · H1755דּוֹר dôwr
- generations · H1755דּוֹר dôwr
- called · H7121קָרָא qârâʼ
- repairer · H1443גָּדַר gâdar
- breach · H6556פֶּרֶץ perets
- restorer · H7725שׁוּב shûwb
- paths · H5410נָתִיב nâthîyb
- in · H3427יָשַׁב yâshab