Skip to content
ThuthiThuthiThuthi
Isaiah · chapter 58 · verse 13

Isaiah 58:13 in Kannada

ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.

Neenu sabbattinalli ninna kaalannu hindegedu, nanna parishuddha divasadalli ninna ishta vannu maadade hodare sabbattannu aanandakara vaadaddendoo kartana parishuddha divasavannu ghanavulladdendoo karedare, svanta kelasagalannu maadade svanta ishtavannu kandukollade, svanta maatugalannu aadade, adannu ghanapadisidare,aaga kartanalli aanandagolluvi; bhoomiya ettaravaada sthalagala mele ninnannu hattisi, ninna tandeyaada yaakobana baadhyateyannu anubhavi suvante ninage maaduvenu. Kartane idannu nudididdaane.

Isaiah 58:13 in English

King James Version (KJV)
If thou turn away thy foot from the sabbath, [from] doing thy pleasure on my holy day; and call the sabbath a delight, the holy of the LORD, honourable; and shalt honour him, not doing thine own ways, nor finding thine own pleasure, nor speaking [thine own] words:
World English Bible (WEB)
“If you turn away your foot from the Sabbath, from doing your pleasure on my holy day, and call the Sabbath a delight, and the holy of the LORD honorable, and honor it, not doing your own ways, nor finding your own pleasure, nor speaking your own words,
American Standard Version (ASV)
If thou turn away thy foot from the sabbath, from doing thy pleasure on my holy day; and call the sabbath a delight, [and] the holy of Jehovah honorable; and shalt honor it, not doing thine own ways, nor finding thine own pleasure, nor speaking [thine own] words:
Bible in Basic English (BBE)
If you keep the Sabbath with care, not doing your business on my holy day; and if the Sabbath seems to you a delight, and the new moon of the Lord a thing to be honoured; and if you give respect to him by not doing your business, or going after your pleasure, or saying unholy words;
Darby Translation (DBY)
If thou turn back thy foot from the sabbath, [from] doing thy pleasure on my holy day, and call the sabbath a delight, the holy [day] of Jehovah, honourable; and thou honour him, not doing thine own ways, nor finding thine own pleasure, nor speaking [idle] words;
Webster's Bible (WBS)
If thou shalt turn away thy foot from the sabbath, [from] doing thy pleasure on my holy day; and call the sabbath a delight, the holy of the LORD, honorable; and shalt honor him, not doing thy own ways, nor finding thy own pleasure, nor speaking [thy own] words:
Young's Literal Translation (YLT)
If thou dost turn from the sabbath thy foot, Doing thine own pleasure on My holy day, And hast cried to the sabbath, 'A delight,' To the holy of Jehovah, 'Honoured,' And hast honoured it, without doing thine own ways, Without finding thine own pleasure, And speaking a word.

Read in context

  1. 11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
  2. 12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
  3. 13ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
  4. 14ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
Read all of Isaiah 58

Cross references

Original words (Hebrew)

Isaiah 58:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.