Isaiah · chapter 58 · verse 14
Isaiah 58:14 in Kannada
ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
Aaga kartanalli aanandagolluvi; bhoomiya ettaravaada sthalagala mele ninnannu hattisi, ninna tandeyaada yaakobana baadhyateyannu anubhavi suvante ninage maaduvenu. Kartane idannu nudididdaane.
Isaiah 58:14 in English
- King James Version (KJV)
- Then shalt thou delight thyself in the LORD; and I will cause thee to ride upon the high places of the earth, and feed thee with the heritage of Jacob thy father: for the mouth of the LORD hath spoken [it].
- World English Bible (WEB)
- then you will delight yourself in the LORD, and I will make you to ride on the high places of the earth, and I will feed you with the heritage of Jacob your father;” for the LORD’s mouth has spoken it.
- American Standard Version (ASV)
- then shalt thou delight thyself in Jehovah; and I will make thee to ride upon the high places of the earth; and I will feed thee with the heritage of Jacob thy father: for the mouth of Jehovah hath spoken it.
- Bible in Basic English (BBE)
- Then the Lord will be your delight; and I will put you on the high places of the earth; and I will give you the heritage of Jacob your father: for the mouth of the Lord has said it.
- Darby Translation (DBY)
- then shalt thou delight thyself in Jehovah, and I will cause thee to ride on the high places of the earth, and feed thee with the heritage of Jacob thy father: for the mouth of Jehovah hath spoken.
- Webster's Bible (WBS)
- Then shalt thou delight thyself in the LORD; and I will cause thee to ride upon the high places of the earth, and feed thee with the heritage of Jacob thy father: for the mouth of the LORD hath spoken [it] .
- Young's Literal Translation (YLT)
- Then dost thou delight thyself on Jehovah, And I have caused thee to ride on high places of earth, And have caused thee to eat the inheritance of Jacob thy father, For the mouth of Jehovah hath spoken!
Read in context
- 12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- 13ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- 14ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
Cross references
- Deuteronomy 32:13 ಧರ್ಮೋಪದೇಶಕಾಂಡ 32:13ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
- Job 22:26 ಯೋಬನು 22:26ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ.
- Isaiah 1:19–20 ಯೆಶಾಯ 1:19–20ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ; ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Habakkuk 3:18–19 ಹಬಕ್ಕೂಕ 3:18–19ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು. ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Deuteronomy 33:29 ಧರ್ಮೋಪದೇಶಕಾಂಡ 33:29ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Isaiah 40:5 ಯೆಶಾಯ 40:5ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- Psalm 37:4 ಕೀರ್ತನೆಗಳು 37:4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- Psalm 36:8 ಕೀರ್ತನೆಗಳು 36:8ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
- Micah 4:4 ಮೀಕ 4:4ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
- Jeremiah 3:19 ಯೆರೆಮೀಯ 3:19ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- Philippians 4:4 ಫಿಲಿಪ್ಪಿಯವರಿಗೆ 4:4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.