Skip to content
ThuthiThuthiThuthi
Isaiah · chapter 58 · verse 2

Isaiah 58:2 in Kannada

ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.

Aadaagyoo avaru nannannu pratinityavoo huduku ttaare. Nanna maargagalannu tilidukolluvadaralli santoshapaduttaare. Tanna devara nyaayavannu bidade neetiyannaacharisuva janaangada haageye neetiyulla nyaayagalannu nanninda keluttaare. Devarannu saviాpisuvadaralli santoshisuttaare.

Isaiah 58:2 in English

King James Version (KJV)
Yet they seek me daily, and delight to know my ways, as a nation that did righteousness, and forsook not the ordinance of their God: they ask of me the ordinances of justice; they take delight in approaching to God.
World English Bible (WEB)
Yet they seek me daily, and delight to know my ways. As a nation that did righteousness, and didn’t forsake the ordinance of their God, they ask of me righteous judgments. They delight to draw near to God.
American Standard Version (ASV)
Yet they seek me daily, and delight to know my ways: as a nation that did righteousness, and forsook not the ordinance of their God, they ask of me righteous judgments; they delight to draw near unto God.
Bible in Basic English (BBE)
Though they make prayer to me every day, and take pleasure in the knowledge of my ways: like a nation which has done righteousness, and has not given up the rules of their God, they make requests to me for the right orders, it is their delight to come near to God.
Darby Translation (DBY)
Yet they seek me daily, and delight to know my ways, as a nation that doeth righteousness, and hath not forsaken the ordinance of their God; they ask of me the ordinances of righteousness, they take delight in approaching to God:
Webster's Bible (WBS)
Yet they seek me daily, and delight to know my ways, as a nation that did righteousness, and forsook not the ordinance of their God: they ask of me the ordinances of justice; they take delight in approaching to God.
Young's Literal Translation (YLT)
Seeing — Me day by day they seek, And the knowledge of My ways they desire, As a nation that righteousness hath done, And the judgment of its God hath not forsaken, They ask of me judgments of righteousness, The drawing near of God they desire:

Read in context

  1. 1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
  2. 2ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
  3. 3ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
  4. 4ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
Read all of Isaiah 58

Cross references

Original words (Hebrew)

Isaiah 58:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.