Skip to content
ThuthiThuthiThuthi
Isaiah · chapter 58 · verse 6

Isaiah 58:6 in Kannada

ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?

Naanu aadukolluva upavaasavu kedina bandhanagalannu bichchuvadoo bhaaravaada horeyannu bichchuvadoo hinsisalpattavaru bidisa lpattavaraagi haakuvadoo aagideyallavo?

Isaiah 58:6 in English

King James Version (KJV)
[Is] not this the fast that I have chosen? to loose the bands of wickedness, to undo the heavy burdens, and to let the oppressed go free, and that ye break every yoke?
World English Bible (WEB)
“Isn’t this the fast that I have chosen: to release the bonds of wickedness, to undo the straps of the yoke, to let the oppressed go free, and that you break every yoke?
American Standard Version (ASV)
Is not this the fast that I have chosen: to loose the bonds of wickedness, to undo the bands of the yoke, and to let the oppressed go free, and that ye break every yoke?
Bible in Basic English (BBE)
Is not this the holy day for which I have given orders: to let loose those who have wrongly been made prisoners, to undo the bands of the yoke, and to let the crushed go free, and every yoke be broken?
Darby Translation (DBY)
Is not this the fast which I have chosen: to loose the bands of wickedness, to undo the thongs of the yoke, and to send forth free the crushed, and that ye break every yoke?
Webster's Bible (WBS)
[Is] not this the fast that I have chosen? to loose the bands of wickedness, to undo the heavy burdens, and to let the oppressed go free, and that ye break every yoke?
Young's Literal Translation (YLT)
Is not this the fast that I chose — To loose the bands of wickedness, To shake off the burdens of the yoke, And to send out the oppressed free, And every yoke ye draw off?

Read in context

  1. 4ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
  2. 5ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
  3. 6ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
  4. 7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
  5. 8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
Read all of Isaiah 58

Cross references

Original words (Hebrew)

Isaiah 58:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.