Skip to content
ThuthiThuthiThuthi
Isaiah · chapter 58 · verse 7

Isaiah 58:7 in Kannada

ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?

Ninna rottiyannu hasidavarige hanchuvadoo aleyu ttiruva badavarannu ninna manege baramaadi kolluvadoo bettaleyavarannu kandaagella avarige hodisuvadoo ninna svanta shareeradantiruvava nige ninnannu maremaadikolladiruvadoo ide allavo?

Isaiah 58:7 in English

King James Version (KJV)
[Is it] not to deal thy bread to the hungry, and that thou bring the poor that are cast out to thy house? when thou seest the naked, that thou cover him; and that thou hide not thyself from thine own flesh?
World English Bible (WEB)
Isn’t it to distribute your bread to the hungry, and that you bring the poor who are cast out to your house? When you see the naked, that you cover him; and that you not hide yourself from your own flesh?
American Standard Version (ASV)
Is it not to deal thy bread to the hungry, and that thou bring the poor that are cast out to thy house? when thou seest the naked, that thou cover him; and that thou hide not thyself from thine own flesh?
Bible in Basic English (BBE)
Is it not to give your bread to those in need, and to let the poor who have no resting-place come into your house? to put a robe on the unclothed one when you see him, and not to keep your eyes shut for fear of seeing his flesh?
Darby Translation (DBY)
Is it not to deal thy bread to the hungry, and that thou bring to thy house the needy wanderers; when thou seest the naked, that thou cover him; and that thou hide not thyself from thine own flesh?
Webster's Bible (WBS)
[Is it] not to deal thy bread to the hungry, and that thou shouldst bring the poor that are cast out to thy house? when thou seest the naked, that thou shouldst cover him; and that thou shouldst not hide thyself from thy own flesh?
Young's Literal Translation (YLT)
Is it not to deal to the hungry thy bread, And the mourning poor bring home, That thou seest the naked and cover him, And from thine own flesh hide not thyself?

Read in context

  1. 5ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
  2. 6ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
  3. 7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
  4. 8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
  5. 9ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
Read all of Isaiah 58

Cross references

Original words (Hebrew)

Isaiah 58:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.