Skip to content
ThuthiThuthiThuthi
Isaiah · chapter 58 · verse 8

Isaiah 58:8 in Kannada

ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.

Heegaadare ninna belaku udayadante pratyakshavaaguvadu. Ninna kshemavu begane chiguru vadu. Ninna neetiyu ninage mumbalavaagi munda riyuvadu. Kartana mahimeyu ninage himbala vaagiruvadu.

Isaiah 58:8 in English

King James Version (KJV)
Then shall thy light break forth as the morning, and thine health shall spring forth speedily: and thy righteousness shall go before thee; the glory of the LORD shall be thy rereward.
World English Bible (WEB)
Then your light will break out as the morning, and your healing will appear quickly; then your righteousness shall go before you, and the LORD’s glory will be your rear guard.
American Standard Version (ASV)
Then shall thy light break forth as the morning, and thy healing shall spring forth speedily; and thy righteousness shall go before thee; the glory of Jehovah shall be thy rearward.
Bible in Basic English (BBE)
Then will light be shining on you like the morning, and your wounds will quickly be well: and your righteousness will go before you, and the glory of the Lord will come after you.
Darby Translation (DBY)
Then shall thy light break forth as the dawn, and thy health shall spring forth speedily; and thy righteousness shall go before thee, the glory of Jehovah shall be thy rearguard.
Webster's Bible (WBS)
Then shall thy light break forth as the morning, and thy health shall spring forth speedily: and thy righteousness shall go before thee; the glory of the LORD shall be thy rear-ward.
Young's Literal Translation (YLT)
Then broken up as the dawn is thy light, And thy health in haste springeth up, Gone before thee hath thy righteousness, The honour of Jehovah doth gather thee.

Read in context

  1. 6ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
  2. 7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
  3. 8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
  4. 9ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
  5. 10ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
Read all of Isaiah 58

Cross references

Original words (Hebrew)

Isaiah 58:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.