Skip to content
ThuthiThuthiThuthi
Isaiah · chapter 58 · verse 9

Isaiah 58:9 in Kannada

ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,

Aaga neenu karedare kartanu uttara koduvanu; neenu kooguvi aaga aatanu--naanu illi iddene annuvanu. Neenu ninna madhyadola ginda nogavannoo berala sanneyannoo vyarthavaada sambhaashaneyannoo tegeduhaaki,

Isaiah 58:9 in English

King James Version (KJV)
Then shalt thou call, and the LORD shall answer; thou shalt cry, and he shall say, Here I [am]. If thou take away from the midst of thee the yoke, the putting forth of the finger, and speaking vanity;
World English Bible (WEB)
Then you will call, and the LORD will answer. You will cry for help, and he will say, ‘Here I am.’ “If you take away from among you the yoke, finger pointing, and speaking wickedly;
American Standard Version (ASV)
Then shalt thou call, and Jehovah will answer; thou shalt cry, and he will say, Here I am. If thou take away from the midst of thee the yoke, the putting forth of the finger, and speaking wickedly;
Bible in Basic English (BBE)
Then at the sound of your voice, the Lord will give an answer; at your cry he will say, Here am I. If you take away from among you the yoke, the putting out of the finger of shame, and the evil word;
Darby Translation (DBY)
Then shalt thou call, and Jehovah will answer; thou shalt cry, and he will say, Here I am. If thou take away from the midst of thee the yoke, the putting forth of the finger and the unjust speech,
Webster's Bible (WBS)
Then shalt thou call, and the LORD will answer; thou shalt cry, and he will say, Here I [am] . If thou shalt take away from the midst of thee the yoke, the putting forth of the finger, and speaking vanity;
Young's Literal Translation (YLT)
Then thou callest, and Jehovah answereth, Thou criest, and He saith, 'Behold Me.' If thou turn aside from thy midst the yoke, The sending forth of the finger, And the speaking of vanity,

Read in context

  1. 7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
  2. 8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
  3. 9ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
  4. 10ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
  5. 11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
Read all of Isaiah 58

Cross references

Original words (Hebrew)

Isaiah 58:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.