Isaiah · chapter 59 · verse 1
Isaiah 59:1 in Kannada
ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
Igo, kartana kai rakshisalaarada haage motugaiyalla. Aatana kivi kela laarada haage kivudalla.
Isaiah 59:1 in English
- King James Version (KJV)
- Behold, the LORD’s hand is not shortened, that it cannot save; neither his ear heavy, that it cannot hear:
- World English Bible (WEB)
- Behold, the LORD’s hand is not shortened, that it can’t save; nor his ear dull, that it can’t hear.
- American Standard Version (ASV)
- Behold, Jehovah’s hand is not shortened, that it cannot save; neither his ear heavy, that it cannot hear:
- Bible in Basic English (BBE)
- Truly, the Lord's hand has not become short, so that he is unable to give salvation; and his ear is not shut from hearing:
- Darby Translation (DBY)
- Behold, Jehovah's hand is not shortened that it cannot save, neither his ear heavy that it cannot hear;
- Webster's Bible (WBS)
- Behold, the LORD'S hand is not shortened, that it cannot save; neither his ear heavy, that it cannot hear:
- Young's Literal Translation (YLT)
- Lo, the hand of Jehovah Hath not been shortened from saving, Nor heavy his ear from hearing.
Read in context
- 1ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
- 2ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
- 3ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.
Cross references
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Isaiah 50:2 ಯೆಶಾಯ 50:2ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
- Numbers 11:23 ಅರಣ್ಯಕಾಂಡ 11:23ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Genesis 18:14 ಆದಿಕಾಂಡ 18:14ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- Isaiah 58:9 ಯೆಶಾಯ 58:9ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
- Matthew 13:15 ಮತ್ತಾಯನು 13:15ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Isaiah 6:10 ಯೆಶಾಯ 6:10ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- Isaiah 63:1 ಯೆಶಾಯ 63:1ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.