Skip to content
ThuthiThuthiThuthi
Isaiah · chapter 59 · verse 11

Isaiah 59:11 in Kannada

ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.

Naavellaroo karadigala haage guruguttutteve; paarivaalagala haage bahalavaagi moolgutteve; nyaayakkaagi kaadukollutteve, aadare adu illave illa; rakshaneyaadaro adu namage dooravaagide.

Isaiah 59:11 in English

King James Version (KJV)
We roar all like bears, and mourn sore like doves: we look for judgment, but [there is] none; for salvation, [but] it is far off from us.
World English Bible (WEB)
We all roar like bears and moan sadly like doves. We look for justice, but there is none, for salvation, but it is far off from us.
American Standard Version (ASV)
We roar all like bears, and moan sore like doves: we look for justice, but there is none; for salvation, but it is far off from us.
Bible in Basic English (BBE)
We make noises of grief, like bears, and sad sounds like doves: we are looking for our right, but it is not there; for salvation, but it is far from us.
Darby Translation (DBY)
We roar all like bears, and mourn grievously like doves: we look for judgment, and there is none; for salvation, [but] it is far from us.
Webster's Bible (WBS)
We all roar like bears, and mourn bitterly like doves: we look for judgment, but [there is] none; for salvation, [but] it is far from us.
Young's Literal Translation (YLT)
We make a noise as bears — all of us, And as doves we coo sorely; We wait for judgment, and there is none, For salvation — it hath been far from us.

Read in context

  1. 9ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ.
  2. 10ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.
  3. 11ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.
  4. 12ಯಾಕಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ; ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ದ್ರೋಹಗಳು ನಮ್ಮ ಸಂಗಡ ಅವೆ; ನಮ್ಮ ಅಕ್ರಮಗಳ ನ್ನಾದರೋ, ನಾವು ಬಲ್ಲೆವು.
  5. 13ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
Read all of Isaiah 59

Cross references

Original words (Hebrew)

Isaiah 59:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.