Skip to content
ThuthiThuthiThuthi
Isaiah · chapter 59 · verse 13

Isaiah 59:13 in Kannada

ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.

Droha maadi ddeve, kartanige sullaadiddeve; namma devara kadeyinda hindirugiddeve; balaatkaaradinda tirugi beeluvikeya kaaryagalannu maataadiddeve; hrudayadalli sullu maatugalannu kalpisikondu nudididdeve.

Isaiah 59:13 in English

King James Version (KJV)
In transgressing and lying against the LORD, and departing away from our God, speaking oppression and revolt, conceiving and uttering from the heart words of falsehood.
World English Bible (WEB)
transgressing and denying the LORD, and turning away from following our God, speaking oppression and revolt, conceiving and uttering from the heart words of falsehood.
American Standard Version (ASV)
transgressing and denying Jehovah, and turning away from following our God, speaking oppression and revolt, conceiving and uttering from the heart words of falsehood.
Bible in Basic English (BBE)
We have gone against the Lord, and been false to him, turning away from our God, our words have been uncontrolled, and in our hearts are thoughts of deceit.
Darby Translation (DBY)
in transgressing and lying against Jehovah, and departing away from our God, speaking oppression and revolt, conceiving and uttering from the heart words of falsehood.
Webster's Bible (WBS)
In transgressing and lying against the LORD, and departing away from our God, speaking oppression and revolt, conceiving and uttering from the heart words of falsehood.
Young's Literal Translation (YLT)
Transgressing, and lying against Jehovah, And removing from after our God, Speaking oppression and apostasy, Conceiving and uttering from the heart Words of falsehood.

Read in context

  1. 11ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.
  2. 12ಯಾಕಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ; ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ದ್ರೋಹಗಳು ನಮ್ಮ ಸಂಗಡ ಅವೆ; ನಮ್ಮ ಅಕ್ರಮಗಳ ನ್ನಾದರೋ, ನಾವು ಬಲ್ಲೆವು.
  3. 13ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
  4. 14ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.
  5. 15ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
Read all of Isaiah 59

Cross references

Original words (Hebrew)

Isaiah 59:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.