Isaiah · chapter 59 · verse 14
Isaiah 59:14 in Kannada
ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.
Nyaayavu saha hindakke tirugi salpattide. Neetiyu dooradalli nilluttade; satyavu beediyalli bidduhoyitu. Yathaarthateyu praveshisuvade illa.
Isaiah 59:14 in English
- King James Version (KJV)
- And judgment is turned away backward, and justice standeth afar off: for truth is fallen in the street, and equity cannot enter.
- World English Bible (WEB)
- Justice is turned away backward, and righteousness stands far away; for truth has fallen in the street, and uprightness can’t enter.
- American Standard Version (ASV)
- And justice is turned away backward, and righteousness standeth afar off; for truth is fallen in the street, and uprightness cannot enter.
- Bible in Basic English (BBE)
- And the right is turned back, and righteousness is far away: for good faith is not to be seen in the public places, and upright behaviour may not come into the town.
- Darby Translation (DBY)
- And judgment is turned away backward, and righteousness standeth afar off; for truth stumbleth in the street, and uprightness cannot enter.
- Webster's Bible (WBS)
- And judgment is turned away backward, and justice standeth afar off: for truth is fallen in the street, and equity cannot enter.
- Young's Literal Translation (YLT)
- And removed backward is judgment, And righteousness afar off standeth, For truth hath been feeble in the street, And straightforwardness is not able to enter,
Read in context
- 12ಯಾಕಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ; ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ದ್ರೋಹಗಳು ನಮ್ಮ ಸಂಗಡ ಅವೆ; ನಮ್ಮ ಅಕ್ರಮಗಳ ನ್ನಾದರೋ, ನಾವು ಬಲ್ಲೆವು.
- 13ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
- 14ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.
- 15ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
- 16ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
Cross references
- Habakkuk 1:4 ಹಬಕ್ಕೂಕ 1:4ಆದದರಿಂದ ನ್ಯಾಯಪ್ರಮಾಣವು ಸಡಿಲವಾಗುತ್ತದೆ; ನ್ಯಾಯತೀರ್ಪು ಎಂದಿಗೂ ಹೊರಡುವದಿಲ್ಲ; ದುಷ್ಟರು ನೀತಿ ವಂತರನ್ನು ಸುತ್ತಿಕೊಂಡಿದ್ದಾರೆ; ಆದದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.
- Ecclesiastes 3:16 ಪ್ರಸಂಗಿ 3:16ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
- Amos 5:11 ಆಮೋಸ 5:11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
- Isaiah 10:1–2 ಯೆಶಾಯ 10:1–2ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ! ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
- Jeremiah 5:27–28 ಯೆರೆಮೀಯ 5:27–28ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ; ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Micah 3:9–11 ಮೀಕ 3:9–11ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ, ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ. ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Isaiah 1:21 ಯೆಶಾಯ 1:21ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
- Isaiah 5:23 ಯೆಶಾಯ 5:23ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ!
- Isaiah 59:4 ಯೆಶಾಯ 59:4ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
- Amos 5:7 ಆಮೋಸ 5:7ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,
- Zephaniah 3:1–3 ಚೆಫನ್ಯ 3:1–3ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ! ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ. ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
Original words (Hebrew)
- judgment · H4941מִשְׁפָּט mishpâṭ
- away · H5253נָסַג nâçag
- backward · H268אָחוֹר ʼâchôwr
- justice · H6666צְדָקָה tsᵉdâqâh
- standeth · H5975עָמַד ʻâmad
- off · H7350רָחוֹק râchôwq
- truth · H571אֶמֶת ʼemeth
- fallen · H3782כָּשַׁל kâshal
- street · H7339רְחֹב rᵉchôb
- equity · H5229נְכֹחָה nᵉkôchâh
- cannot · H3201יָכֹל yâkôl
- enter · H935בּוֹא bôwʼ