Skip to content
ThuthiThuthiThuthi
Isaiah · chapter 59 · verse 15

Isaiah 59:15 in Kannada

ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.

Haudu, satyavu illade hoyitu; kettaddannu bittubiduvavanu sulige yaaguttaane; kartanu adannu nodidanu, ada ralli nyaayavilladdarinda aatanige mechchikeyaagalilla.

Isaiah 59:15 in English

King James Version (KJV)
Yea, truth faileth; and he [that] departeth from evil maketh himself a prey: and the LORD saw [it], and it displeased him that [there was] no judgment.
World English Bible (WEB)
Yes, truth is lacking; and he who departs from evil makes himself a prey. The LORD saw it, and it displeased him that there was no justice.
American Standard Version (ASV)
Yea, truth is lacking; and he that departeth from evil maketh himself a prey. And Jehovah saw it, and it displeased him that there was no justice.
Bible in Basic English (BBE)
Yes, faith is gone; and he whose heart is turned from evil comes into the power of the cruel: and the Lord saw it, and he was angry that there was no one to take up their cause.
Darby Translation (DBY)
And truth faileth; and he that departeth from evil maketh himself a prey. And Jehovah saw [it], and it was evil in his sight that there was no judgment.
Webster's Bible (WBS)
Yes, truth faileth; and he [that] departeth from evil maketh himself a prey: and the LORD saw [it] , and it displeased him that [there was] no judgment.
Young's Literal Translation (YLT)
And the truth is lacking, And whoso is turning aside from evil, Is making himself a spoil. And Jehovah seeth, and it is evil in His eyes, That there is no judgment.

Read in context

  1. 13ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
  2. 14ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.
  3. 15ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
  4. 16ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
  5. 17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
Read all of Isaiah 59

Cross references

Original words (Hebrew)

Isaiah 59:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.