Skip to content
ThuthiThuthiThuthi
Isaiah · chapter 59 · verse 16

Isaiah 59:16 in Kannada

ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.

Yaava manushyanoo illade iruvadannu aatanu nodi, madhyasthagaaranu illavendu aashcharyapattanu; aaga aatana baahu tanagoskara rakshaneyannoo neetiyannoo tanditu. Ade aatanannu uddhaaramaaditu.

Isaiah 59:16 in English

King James Version (KJV)
And he saw that [there was] no man, and wondered that [there was] no intercessor: therefore his arm brought salvation unto him; and his righteousness, it sustained him.
World English Bible (WEB)
He saw that there was no man, and wondered that there was no intercessor. Therefore his own arm brought salvation to him; and his righteousness sustained him.
American Standard Version (ASV)
And he saw that there was no man, and wondered that there was no intercessor: therefore his own arm brought salvation unto him; and his righteousness, it upheld him.
Bible in Basic English (BBE)
And he saw that there was no man, and was surprised that there was no one to take up their cause: so his arm gave salvation, and he made righteousness his support.
Darby Translation (DBY)
And he saw that there was no man, and he wondered that there was no intercessor; and his arm brought him salvation, and his righteousness, it sustained him.
Webster's Bible (WBS)
And he saw that [there was] no man, and wondered that [there was] no intercessor: therefore his arm brought salvation to him; and his righteousness, it sustained him.
Young's Literal Translation (YLT)
And He seeth that there is no man, And is astonished that there is no intercessor, And His own arm giveth salvation to Him, And His righteousness — it sustained Him.

Read in context

  1. 14ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.
  2. 15ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
  3. 16ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
  4. 17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
  5. 18ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
Read all of Isaiah 59

Cross references

Original words (Hebrew)

Isaiah 59:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.