Skip to content
ThuthiThuthiThuthi
Isaiah · chapter 59 · verse 17

Isaiah 59:17 in Kannada

ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.

Avanu neetiyannu kavachada haage dharisikondu, rakshaneya shirastraanavannu tanna taleya mele ittukondanu; prateekaarada vastra galannu hodikeyaagi hoddukondu aasaktiyannu melangiyaagi tottukondanu.

Isaiah 59:17 in English

King James Version (KJV)
For he put on righteousness as a breastplate, and an helmet of salvation upon his head; and he put on the garments of vengeance [for] clothing, and was clad with zeal as a cloke.
World English Bible (WEB)
He put on righteousness as a breastplate, and a helmet of salvation on his head. He put on garments of vengeance for clothing, and was clad with zeal as a mantle.
American Standard Version (ASV)
And he put on righteousness as a breastplate, and a helmet of salvation upon his head; and he put on garments of vengeance for clothing, and was clad with zeal as a mantle.
Bible in Basic English (BBE)
Yes, he put on righteousness as a breastplate, and salvation as a head-dress; and he put on punishment as clothing, and wrath as a robe.
Darby Translation (DBY)
And he put on righteousness as a breastplate, and a helmet of salvation upon his head; and he put on garments of vengeance [for] clothing, and was clad with zeal as a cloak.
Webster's Bible (WBS)
For he put on righteousness as a breast-plate, and a helmet of salvation upon his head; and he put on the garments of vengeance [for] clothing, and was clad with zeal as a cloke.
Young's Literal Translation (YLT)
And He putteth on righteousness as a breastplate, And an helmet of salvation on His head, And He putteth on garments of vengeance [for] clothing, And is covered, as [with] an upper-robe, [with] zeal.

Read in context

  1. 15ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
  2. 16ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
  3. 17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
  4. 18ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
  5. 19ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
Read all of Isaiah 59

Cross references

Original words (Hebrew)

Isaiah 59:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.