Skip to content
ThuthiThuthiThuthi
Isaiah · chapter 59 · verse 18

Isaiah 59:18 in Kannada

ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.

Avara kriyegala prakaarave sariyaagi sallisuvanu; tanna vairi galige krodhavannoo tanna shatrugaligoo dveepaga ligoo pratiphalavannu sallisuvanu.

Isaiah 59:18 in English

King James Version (KJV)
According to [their] deeds, accordingly he will repay, fury to his adversaries, recompence to his enemies; to the islands he will repay recompence.
World English Bible (WEB)
According to their deeds, he will repay as appropriate: wrath to his adversaries, recompense to his enemies. He will repay the islands their due.
American Standard Version (ASV)
According to their deeds, accordingly he will repay, wrath to his adversaries, recompense to his enemies; to the islands he will repay recompense.
Bible in Basic English (BBE)
He will give them the right reward of their doings, wrath to his attackers, punishment to his haters, and even on the sea-lands he will send punishment.
Darby Translation (DBY)
According to deeds, so will he repay: fury to his adversaries, recompence to his enemies; to the islands he will repay recompence.
Webster's Bible (WBS)
According to [their] deeds, accordingly he will repay, fury to his adversaries, recompense to his enemies; to the isles he will repay recompense.
Young's Literal Translation (YLT)
According to deeds — so He repayeth. Fury to His adversaries, [their] deed to His enemies, To the isles [their] deed He repayeth.

Read in context

  1. 16ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
  2. 17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
  3. 18ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
  4. 19ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
  5. 20ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
Read all of Isaiah 59

Cross references

Original words (Hebrew)

Isaiah 59:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.