Isaiah · chapter 59 · verse 19
Isaiah 59:19 in Kannada
ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
Aaga pashchi mada kadeyavaru kartana hesarigoo sooryo dayada kadeyavaru aatana ghanakkoo bhayapadu varu. Vairiyu pralayadante baruvaaga kartana aatmanu avanige virodhavaagi dhvajavannettuvanu.
Isaiah 59:19 in English
- King James Version (KJV)
- So shall they fear the name of the LORD from the west, and his glory from the rising of the sun. When the enemy shall come in like a flood, the Spirit of the LORD shall lift up a standard against him.
- World English Bible (WEB)
- So they will fear the LORD’s name from the west, and his glory from the rising of the sun; for he will come as a rushing stream, which the LORD’s breath drives.
- American Standard Version (ASV)
- So shall they fear the name of Jehovah from the west, and his glory from the rising of the sun; for he will come as a rushing stream, which the breath of Jehovah driveth.
- Bible in Basic English (BBE)
- So they will see the name of the Lord from the west, and his glory from the east: for he will come like a rushing stream, forced on by a wind of the Lord.
- Darby Translation (DBY)
- And they shall fear the name of Jehovah from the west, and from the rising of the sun, his glory. When the adversary shall come in like a flood, the Spirit of Jehovah will lift up a banner against him.
- Webster's Bible (WBS)
- So shall they fear the name of the LORD from the west, and his glory from the rising of the sun. When the enemy shall come in like a flood, the Spirit of the LORD will lift up a standard against him.
- Young's Literal Translation (YLT)
- And they fear from the west the name of Jehovah, And from the rising of the sun — His honour, When come in as a flood doth an adversary, The Spirit of Jehovah hath raised an ensign against him.
Read in context
- 17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
- 18ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
- 19ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
- 20ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- 21ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
Cross references
- Daniel 7:27 ದಾನಿಯೇಲನು 7:27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Psalm 113:3 ಕೀರ್ತನೆಗಳು 113:3ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು.
- Zechariah 4:6 ಜೆಕರ್ಯ 4:6ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Revelation 12:15–17 ಪ್ರಕಟನೆ 12:15–17ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು. ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು. ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Revelation 17:14–15 ಪ್ರಕಟನೆ 17:14–15ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ. ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
- Zephaniah 3:8–9 ಚೆಫನ್ಯ 3:8–9ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು. ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
- Revelation 20:1–3 ಪ್ರಕಟನೆ 20:1–3ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು. ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
- Revelation 12:10 ಪ್ರಕಟನೆ 12:10ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Psalm 102:15–16 ಕೀರ್ತನೆಗಳು 102:15–16ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು. ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
- Isaiah 11:9–16 ಯೆಶಾಯ 11:9–16ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು. ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು. ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು. ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು. ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು. ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು. ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.