Skip to content
ThuthiThuthiThuthi
Isaiah · chapter 59 · verse 20

Isaiah 59:20 in Kannada

ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.

Vimochakanu cheeyonigoo yaakobyaralli tamma drohadinda tiruguvavarigoo baruve nendu kartanu annuttaane.kartanu heluvade nandare--naanaadaro avara sangada maaduva odambadike ide--ninna meliruva nanna aatmanoo naanu ninna baayalli ittiruva nanna vaakyagaloo indininda sadaakaalakke ninna baayindaloo ninna santaanada baayindaloo ninna santatiya santaa nada baayindaloo tolaguvadillavendu kartanu heluttaane.

Isaiah 59:20 in English

King James Version (KJV)
And the Redeemer shall come to Zion, and unto them that turn from transgression in Jacob, saith the LORD.
World English Bible (WEB)
“A Redeemer will come to Zion, and to those who turn from disobedience in Jacob,” says the LORD.
American Standard Version (ASV)
And a Redeemer will come to Zion, and unto them that turn from transgression in Jacob, saith Jehovah.
Bible in Basic English (BBE)
And as a saviour he will come to Zion, turning away sin from Jacob, says the Lord.
Darby Translation (DBY)
And the Redeemer will come to Zion, and unto them that turn from transgression in Jacob, saith Jehovah.
Webster's Bible (WBS)
And the Redeemer will come to Zion, and to them that turn from transgression in Jacob, saith the LORD.
Young's Literal Translation (YLT)
And come to Zion hath a redeemer, Even to captives of transgression in Jacob, An affirmation of Jehovah.

Read in context

  1. 18ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
  2. 19ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
  3. 20ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
  4. 21ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
Read all of Isaiah 59

Cross references

Original words (Hebrew)

Isaiah 59:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.