Isaiah · chapter 59 · verse 21
Isaiah 59:21 in Kannada
ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
Kartanu heluvade nandare--naanaadaro avara sangada maaduva odambadike ide--ninna meliruva nanna aatmanoo naanu ninna baayalli ittiruva nanna vaakyagaloo indininda sadaakaalakke ninna baayindaloo ninna santaanada baayindaloo ninna santatiya santaa nada baayindaloo tolaguvadillavendu kartanu heluttaane.
Isaiah 59:21 in English
- King James Version (KJV)
- As for me, this [is] my covenant with them, saith the LORD; My spirit that [is] upon thee, and my words which I have put in thy mouth, shall not depart out of thy mouth, nor out of the mouth of thy seed, nor out of the mouth of thy seed’s seed, saith the LORD, from henceforth and for ever.
- World English Bible (WEB)
- “As for me, this is my covenant with them,” says the LORD. “My Spirit who is on you, and my words which I have put in your mouth shall not depart out of your mouth, nor out of the mouth of your offspring, nor out of the mouth of your offspring’s offspring,” says the LORD, “from now on and forever.”
- American Standard Version (ASV)
- And as for me, this is my covenant with them, saith Jehovah: my Spirit that is upon thee, and my words which I have put in thy mouth, shall not depart out of thy mouth, nor out of the mouth of thy seed, nor out of the mouth of thy seed’s seed, saith Jehovah, from henceforth and for ever.
- Bible in Basic English (BBE)
- And as for me, this is my agreement with them, says the Lord: my spirit which is on you, and my words which I have put in your mouth, will not go away from your mouth, or from the mouth of your seed, or from the mouth of your seed's seed, says the Lord, from now and for ever.
- Darby Translation (DBY)
- And as for me, this is my covenant with them, saith Jehovah: My spirit that is upon thee, and my words which I have put in thy mouth, shall not depart out of thy mouth, nor out of the mouth of thy seed, nor out of the mouth of thy seed's seed, saith Jehovah, from henceforth and for ever.
- Webster's Bible (WBS)
- As for me, this [is] my covenant with them, saith the LORD; My spirit that [is] upon thee, and my words which I have put in thy mouth, shall not depart out of thy mouth, nor out of the mouth of thy seed, nor out of the mouth of thy seed's seed, saith the LORD, from henceforth and for ever.
- Young's Literal Translation (YLT)
- And I — this [is] My covenant with them, said Jehovah, My Spirit that [is] on thee, And My words that I have put in thy mouth, Depart not from thy mouth, And from the mouth of thy seed, And from the mouth of thy seed's seed, said Jehovah, From henceforth unto the age!
Read in context
- 19ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
- 20ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- 21ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
Cross references
- Jeremiah 31:31–34 ಯೆರೆಮೀಯ 31:31–34ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ. ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
- Hebrews 10:16 ಇಬ್ರಿಯರಿಗೆ 10:16ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
- Ezekiel 36:25–27 ಯೆಹೆಜ್ಕೇಲನು 36:25–27ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Jeremiah 32:38–41 ಯೆರೆಮೀಯ 32:38–41ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು. ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ. ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- Hebrews 8:6–13 ಇಬ್ರಿಯರಿಗೆ 8:6–13ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ. ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ. ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ. ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- 2 Corinthians 3:17–18 2 ಕೊರಿಂಥದವರಿಗೆ 3:17–18ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ. ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Isaiah 51:16 ಯೆಶಾಯ 51:16ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
- Isaiah 44:3 ಯೆಶಾಯ 44:3ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Romans 8:9 ರೋಮಾಪುರದವರಿಗೆ 8:9ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
Original words (Hebrew)
- covenant · H1285בְּרִית bᵉrîyth
- saith · H559אָמַר ʼâmar
- spirit · H7307רוּחַ rûwach
- words · H1697דָּבָר dâbâr
- put · H7760שׂוּם sûwm
- mouth · H6310פֶּה peh
- depart · H4185מוּשׁ mûwsh
- mouth · H6310פֶּה peh
- mouth · H6310פֶּה peh
- seed · H2233זֶרַע zeraʻ
- mouth · H6310פֶּה peh
- seed’s · H2233זֶרַע zeraʻ
- seed · H2233זֶרַע zeraʻ
- saith · H559אָמַר ʼâmar
- for · H5704עַד ʻad
- ever · H5769עוֹלָם ʻôwlâm