Isaiah · chapter 59 · verse 8
Isaiah 59:8 in Kannada
ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
Samaa dhaanada maargavannariyaru; avara daarigalalli nyaayavilla; tamma haadigalannu donku maadi kondiddaare; avugalalli nadeyuvavarellaru samaa dhaanavannariyaru.
Isaiah 59:8 in English
- King James Version (KJV)
- The way of peace they know not; and [there is] no judgment in their goings: they have made them crooked paths: whosoever goeth therein shall not know peace.
- World English Bible (WEB)
- They don’t know the way of peace; and there is no justice in their ways. They have made crooked paths for themselves; whoever goes in them doesn’t know peace.
- American Standard Version (ASV)
- The way of peace they know not; and there is no justice in their goings: they have made them crooked paths; whosoever goeth therein doth not know peace.
- Bible in Basic English (BBE)
- They have no knowledge of the way of peace, and there is no sense of what is right in their behaviour: they have made for themselves ways which are not straight; whoever goes in them has no knowledge of peace.
- Darby Translation (DBY)
- the way of peace they know not, and there is no judgment in their goings; they have made their paths crooked: whoso goeth therein knoweth not peace.
- Webster's Bible (WBS)
- The way of peace they know not; and [there is] no judgment in their goings: they have made them crooked paths: whoever goeth therein shall not know peace.
- Young's Literal Translation (YLT)
- A way of peace they have not known, And there is no judgment in their paths, Their paths they have made perverse for themselves, No treader in it hath known peace.
Read in context
- 6ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ.
- 7ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
- 8ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
- 9ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ.
- 10ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.
Cross references
- Isaiah 57:20–21 ಯೆಶಾಯ 57:20–21ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ. ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
- Romans 3:17 ರೋಮಾಪುರದವರಿಗೆ 3:17ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ;
- Psalm 58:1–2 ಕೀರ್ತನೆಗಳು 58:1–2ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ? ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
- Isaiah 5:7 ಯೆಶಾಯ 5:7ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Luke 1:79 ಲೂಕನು 1:79ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- Hosea 4:1–2 ಹೋಶೇಯ 4:1–2ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ. ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Matthew 23:23 ಮತ್ತಾಯನು 23:23ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
- Jeremiah 5:1 ಯೆರೆಮೀಯ 5:1ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
- Isaiah 48:22 ಯೆಶಾಯ 48:22ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
- Amos 6:1–6 ಆಮೋಸ 6:1–6ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ! ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ? ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ. ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ. ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- Proverbs 2:15 ಜ್ಞಾನೋಕ್ತಿಗಳು 2:15ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.