Isaiah · chapter 59 · verse 9
Isaiah 59:9 in Kannada
ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ.
Aadadarinda nyaayavu namage dooravaayitu; neetiyu nammannu seradu; belaki goskara kaadukollutteve, aadare igo kattale, prakaashavannu haaraisi andhakaaradalli nadedukollu tteve.
Isaiah 59:9 in English
- King James Version (KJV)
- Therefore is judgment far from us, neither doth justice overtake us: we wait for light, but behold obscurity; for brightness, [but] we walk in darkness.
- World English Bible (WEB)
- Therefore justice is far from us, and righteousness doesn’t overtake us. We look for light, but see darkness; for brightness, but we walk in obscurity.
- American Standard Version (ASV)
- Therefore is justice far from us, neither doth righteousness overtake us: we look for light, but, behold, darkness; for brightness, but we walk in obscurity.
- Bible in Basic English (BBE)
- For this cause our right is far from us, and righteousness does not overtake us: we are looking for light, but there is only the dark; for the shining of the sun, but our way is in the night.
- Darby Translation (DBY)
- Therefore is justice far from us, and righteousness overtaketh us not: we wait for light, and behold darkness; for brightness, [but] we walk in obscurity.
- Webster's Bible (WBS)
- Therefore is judgment far from us, neither doth justice overtake us: we wait for light, but behold obscurity; for brightness, [but] we walk in darkness.
- Young's Literal Translation (YLT)
- Therefore hath judgment been far from us, And righteousness reacheth us not, We wait for light, and lo, darkness, For brightness — in thick darkness we go,
Read in context
- 7ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
- 8ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
- 9ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ.
- 10ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.
- 11ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.
Cross references
- Isaiah 5:30 ಯೆಶಾಯ 5:30ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
- Job 30:26 ಯೋಬನು 30:26ನಾನು ಒಳ್ಳೇದನ್ನು ನಿರೀಕ್ಷಿಸಲು ಕೇಡುಬಂತು; ಬೆಳಕನ್ನು ಎದುರು ನೋಡಲು, ಅಂಧಕಾರ ಬಂತು.
- Habakkuk 1:13 ಹಬಕ್ಕೂಕ 1:13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
- Amos 5:18–20 ಆಮೋಸ 5:18–20ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ. ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು. ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
- Jeremiah 14:19 ಯೆರೆಮೀಯ 14:19ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
- Lamentations 5:16–17 ಪ್ರಲಾಪಗಳು 5:16–17ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ. ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Micah 1:12 ಮೀಕ 1:12ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
- Jeremiah 8:15 ಯೆರೆಮೀಯ 8:15ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.