Isaiah · chapter 6 · verse 10
Isaiah 6:10 in Kannada
ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
Tamma kannugalinda nodadanteyoo tamma kivigalinda keladanteyoo tamma hrudayadinda grahisi tirugikondu svasthavaaga danteyoo ee janara hrudayavannu kobbisi kivi yannu mandagolisi avara kannugalannu muchchu endu nanage helidanu.
Isaiah 6:10 in English
- King James Version (KJV)
- Make the heart of this people fat, and make their ears heavy, and shut their eyes; lest they see with their eyes, and hear with their ears, and understand with their heart, and convert, and be healed.
- World English Bible (WEB)
- Make the heart of this people fat. Make their ears heavy, and shut their eyes; lest they see with their eyes, hear with their ears, understand with their heart, and turn again, and be healed.”
- American Standard Version (ASV)
- Make the heart of this people fat, and make their ears heavy, and shut their eyes; lest they see with their eyes, and hear with their ears, and understand with their heart, and turn again, and be healed.
- Bible in Basic English (BBE)
- Make the hearts of this people fat, and let their ears be stopped, and their eyes shut; for fear that they may see with their eyes, and be hearing with their ears, and their heart may become wise, and they may be turned to me and made well.
- Darby Translation (DBY)
- Make the heart of this people fat, and make their ears heavy, and blind their eyes; lest they see with their eyes, and hear with their ears, and understand with their heart, and be converted, and healed.
- Webster's Bible (WBS)
- Make the heart of this people fat, and make their ears heavy, and shut their eyes; lest they see with their eyes, and hear with their ears, and understand with their heart, and convert, and be healed.
- Young's Literal Translation (YLT)
- Declare fat the heart of this people, And its ears declare heavy, And its eyes declare dazzled, Lest it see with its eyes, And with its ears hear, and its heart consider, And it hath turned back, and hath health.'
Read in context
- 8ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
- 9ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
- 10ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- 11ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
- 12ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು;ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
Cross references
- Matthew 13:15 ಮತ್ತಾಯನು 13:15ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Acts 28:27 ಅಪೊಸ್ತಲರ ಕೃತ್ಯಗಳು 28:27ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
- Jeremiah 5:21 ಯೆರೆಮೀಯ 5:21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
- Jeremiah 6:10 ಯೆರೆಮೀಯ 6:10ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
- John 3:19–20 ಯೋಹಾನನು 3:19–20ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Zechariah 7:11 ಜೆಕರ್ಯ 7:11ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
- Isaiah 63:17 ಯೆಶಾಯ 63:17ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
- Isaiah 29:10 ಯೆಶಾಯ 29:10ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
- Deuteronomy 2:30 ಧರ್ಮೋಪದೇಶಕಾಂಡ 2:30ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
- Psalm 17:10 ಕೀರ್ತನೆಗಳು 17:10ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.
- Ezekiel 3:6–11 ಯೆಹೆಜ್ಕೇಲನು 3:6–11ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು. ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ. ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ. ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ. ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ. ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
Original words (Hebrew)
- heart · H3820לֵב lêb
- people · H5971עַם ʻam
- fat · H8080שָׁמַן shâman
- ears · H241אֹזֶן ʼôzen
- heavy · H3513כָּבַד kâbad
- shut · H8173שָׁעַע shâʻaʻ
- eyes · H5869עַיִן ʻayin
- see · H7200רָאָה râʼâh
- eyes · H5869עַיִן ʻayin
- hear · H8085שָׁמַע shâmaʻ
- ears · H241אֹזֶן ʼôzen
- understand · H995בִּין bîyn
- heart · H3824לֵבָב lêbâb
- convert · H7725שׁוּב shûwb
- healed · H7495רָפָא râphâʼ