Isaiah · chapter 6 · verse 12
Isaiah 6:12 in Kannada
ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು;ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
Kartanu manushyarannu dooramaaduva varegoo avarannu deshada madhyadinda tolagisibiduva varegoo adu iruvudu;aadare hattaneya paalu ulididdaroo saha adu hintiruguvada rinda adannu tindu biduvadu; elaamaravoo ok maravoo tamma elegalannu biduvaaga tamma saaravu tammolage iruvanteye parishuddha santaanavu adara aadhaaravaagiruvadu endu uttara kottanu.
Isaiah 6:12 in English
- King James Version (KJV)
- And the LORD have removed men far away, and [there be] a great forsaking in the midst of the land.
- World English Bible (WEB)
- and the LORD has removed men far away, and the forsaken places are many within the land.
- American Standard Version (ASV)
- and Jehovah have removed men far away, and the forsaken places be many in the midst of the land.
- Bible in Basic English (BBE)
- And the Lord has taken men far away, and there are wide waste places in the land.
- Darby Translation (DBY)
- and Jehovah have removed men far away, and the solitude be great in the midst of the land.
- Webster's Bible (WBS)
- And the LORD shall have removed men far away, and [there be] a great forsaking in the midst of the land.
- Young's Literal Translation (YLT)
- And Jehovah hath put man far off, And great [is] the forsaken part in the heart of the land.
Read in context
- 10ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- 11ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
- 12ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು;ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
- 13ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
Cross references
- Jeremiah 4:29 ಯೆರೆಮೀಯ 4:29ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
- Deuteronomy 28:64 ಧರ್ಮೋಪದೇಶಕಾಂಡ 28:64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- Romans 11:1–2 ರೋಮಾಪುರದವರಿಗೆ 11:1–2ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ. ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
- 2 Kings 25:11 2 ಅರಸುಗಳು 25:11ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
- Jeremiah 15:4 ಯೆರೆಮೀಯ 15:4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
- Isaiah 26:15 ಯೆಶಾಯ 26:15ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
- Jeremiah 52:28–30 ಯೆರೆಮೀಯ 52:28–30ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು. ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು. ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
- Jeremiah 12:7 ಯೆರೆಮೀಯ 12:7ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.
- Lamentations 5:20 ಪ್ರಲಾಪಗಳು 5:20ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
- 2 Kings 25:21 2 ಅರಸುಗಳು 25:21ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
- Romans 11:15 ರೋಮಾಪುರದವರಿಗೆ 11:15ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.