Isaiah · chapter 6 · verse 2
Isaiah 6:2 in Kannada
ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
Adara mele seraaphiyaru nintiddaru! Pratiyobbanigoo aaru rekkegaliddavu, eradarinda tanna mukhavannu, eradarinda tanna kaalugalannu muchchikondu, inneradu rekkegalinda haaruttiddanu.
Isaiah 6:2 in English
- King James Version (KJV)
- Above it stood the seraphims: each one had six wings; with twain he covered his face, and with twain he covered his feet, and with twain he did fly.
- World English Bible (WEB)
- Above him stood the seraphim. Each one had six wings. With two he covered his face. With two he covered his feet. With two he flew.
- American Standard Version (ASV)
- Above him stood the seraphim: each one had six wings; with twain he covered his face, and with twain he covered his feet, and with twain he did fly.
- Bible in Basic English (BBE)
- Over him were the winged ones: every one had six wings; two for covering his face, two for covering his feed, and two for flight.
- Darby Translation (DBY)
- Seraphim were standing above him: each had six wings; with twain he covered his face, and with twain he covered his feet, and with twain he flew.
- Webster's Bible (WBS)
- Above it stood seraphim: each one had six wings; with two he covered his face, and with two he covered his feet, and with two he flew.
- Young's Literal Translation (YLT)
- Seraphs are standing above it: six wings hath each one; with two [each] covereth its face, and with two [each] covereth its feet, and with two [each] flieth.
Read in context
- 1ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
- 2ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
- 3ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
- 4ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.
Cross references
- Revelation 4:8 ಪ್ರಕಟನೆ 4:8ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
- Ezekiel 1:11 ಯೆಹೆಜ್ಕೇಲನು 1:11ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು.
- Psalm 103:20 ಕೀರ್ತನೆಗಳು 103:20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
- Psalm 104:4 ಕೀರ್ತನೆಗಳು 104:4ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
- 1 Kings 6:24 1 ಅರಸುಗಳು 6:24ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು.
- Isaiah 6:6 ಯೆಶಾಯ 6:6ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು
- Zechariah 3:4 ಜೆಕರ್ಯ 3:4ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
- Psalm 18:10 ಕೀರ್ತನೆಗಳು 18:10ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
- Exodus 25:20 ವಿಮೋಚನಕಾಂಡ 25:20ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
- Job 15:15 ಯೋಬನು 15:15ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.
- Revelation 8:13 ಪ್ರಕಟನೆ 8:13ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
- Ezekiel 1:6 ಯೆಹೆಜ್ಕೇಲನು 1:6ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.
Original words (Hebrew)
- Above · H4605מַעַל maʻal
- stood · H5975עָמַד ʻâmad
- seraphims · H8314שָׂרָף sârâph
- one · H259אֶחָד ʼechâd
- six · H8337שֵׁשׁ shêsh
- wings · H3671כָּנָף kânâph
- twain · H8147שְׁנַיִם shᵉnayim
- covered · H3680כָּסָה kâçâh
- face · H6440פָּנִים pânîym
- twain · H8147שְׁנַיִם shᵉnayim
- covered · H3680כָּסָה kâçâh
- feet · H7272רֶגֶל regel
- twain · H8147שְׁנַיִם shᵉnayim
- fly · H5774עוּף ʻûwph