Isaiah · chapter 6 · verse 4
Isaiah 6:4 in Kannada
ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.
Kooguvavana svarakke dvaarada niluvugalu kadalidavu, aalayavu dhoomadinda tumbittu.
Isaiah 6:4 in English
- King James Version (KJV)
- And the posts of the door moved at the voice of him that cried, and the house was filled with smoke.
- World English Bible (WEB)
- The foundations of the thresholds shook at the voice of him who called, and the house was filled with smoke.
- American Standard Version (ASV)
- And the foundations of the thresholds shook at the voice of him that cried, and the house was filled with smoke.
- Bible in Basic English (BBE)
- And the bases of the door-pillars were shaking at the sound of his cry, and the house was full of smoke.
- Darby Translation (DBY)
- And the foundations of the thresholds shook at the voice of him that cried, and the house was filled with smoke.
- Webster's Bible (WBS)
- And the posts of the door moved at the voice of him that cried, and the house was filled with smoke.
- Young's Literal Translation (YLT)
- And the posts of the thresholds are moved by the voice of him who is calling, and the house is full of smoke.
Read in context
- 2ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
- 3ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
- 4ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.
- 5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- 6ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು
Cross references
- Revelation 15:8 ಪ್ರಕಟನೆ 15:8ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
- 1 Kings 8:10–12 1 ಅರಸುಗಳು 8:10–12ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು. ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು. ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Exodus 40:34 ವಿಮೋಚನಕಾಂಡ 40:34ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
- Ezekiel 10:5 ಯೆಹೆಜ್ಕೇಲನು 10:5ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.
- Amos 9:1 ಆಮೋಸ 9:1ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.
- Psalm 18:8 ಕೀರ್ತನೆಗಳು 18:8ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
- Ezekiel 1:24 ಯೆಹೆಜ್ಕೇಲನು 1:24ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.